ಹೆಣ್ಣಿನ ಗುಪ್ತಾಂಗ ಹೀಗಿದ್ದರೆ ಸಿಗೋದು ಭಾರೀ ಸುಖ
ಬುಧವಾರ, 11 ಡಿಸೆಂಬರ್ 2019 (14:57 IST)
ಗಂಡು ಹೆಣ್ಣಿನಿಂದ ಸಾಕಷ್ಟು ಲೈಂಗಿಕ ಸುಖವನ್ನು ಪಡೆಯುತ್ತಾನಾದರೂ ಹೆಣ್ಣು ಮಾತ್ರ ಅದನ್ನು ಪಡೆಯದೆ ಅತೃಪ್ತಳಾಗಿಯೇ ಉಳಿದು ಬಿಡಬೇಕಾಗುತ್ತದೆ.
ಹಾಸಿಗೆಯಲ್ಲಿ ಗಂಡನಿಗೆ ಸುಖ ನೀಡುತ್ತೇನೋ ಇಲ್ಲವೋ ಎಂಬ ಹೆಣ್ಣಿನ ಆತಂಕ ದೈನಂದಿನ ಜೀವನದ ಮೇಲೆ ದುಷ್ಪರಿಣಾಮ ಬೀರಬಲ್ಲದು. ತನ್ನ ದೇಹ ಅಂದವಾಗಿದೆಯೇ ಇಲ್ಲವೆ ಎಂಬ ದುಗುಡ, ಸೂಕ್ತ ಸಮಯದಲ್ಲಿ ಸ್ಖಲನವಾಗುವುದೋ ಇಲ್ಲವೋ ಎಂಬ ಅವಿಶ್ವಾಸ ಮಹಿಳೆಯ ರಾತ್ರಿಯ ಸುಮಧುರ ಸಮಯವನ್ನು ಹಾಳುಗೆಡವಬಲ್ಲವು.
ಮಹಿಳೆಯರು ಕಾಮಕೇಳಿಯ ಉತ್ತುಂಗದ ಸ್ಥಿತಿಯಲ್ಲಿಯೂ ಸ್ಖಲಿಸುವುದಿಲ್ಲ. ಸ್ಖಲನದ ಕೊರತೆ ಅನುಭವಿಸುವುದು ಅಸಹಜವಾದುದೇನೂ ಅಲ್ಲ. ಸ್ಖಲಿಸದಿದ್ದರೂ ಸುಖಕ್ಕೇನೂ ತೊಂದರೆ ಇರುವುದಿಲ್ಲ ಎಂಬುದನ್ನು ತಿಳಿಯಬೇಕು.
ಕ್ಲೈಮ್ಯಾಕ್ಸ್ ಹಂತದಲ್ಲಿ ಸ್ಖಲನದ ಸುಖ ಪಡೆಯಲು ನಾನಾ ವಿಧಾನಗಳನ್ನು ರೂಢಿಸಿಕೊಳ್ಳಬೇಕು.
ಕೆಲವು ಮಹಿಳೆಯರ ದುಗುಡಕ್ಕೆ ಕಾರಣವೆಂದರೆ ಬೆತ್ತಲಾದಾಗ ತಾನು ಸುಂದರವಾಗಿ ಕಾಣುವುದಿಲ್ಲ ಎಂಬ ಭಯ ಕಾಡುತ್ತದೆ. ಹೆಚ್ಚು ತೆರೆದಿರುವ ಯೋನಿ, ಇವೆಲ್ಲಾ ಆಕೆಯನ್ನು ಸುಖದಿಂದ ವಂಚಿತರನ್ನಾಗಿಸುತ್ತದೆ. ಯಾಕೆಂದರೆ ಪ್ರತೀ ಹೆಣ್ಣಿಗೂ ತನ್ನ ಗುಪ್ತಾಂಗ ಗಾತ್ರದ ಬಗ್ಗೆ ನಾನಾ ತರದ ಗೊಂದಲವಿರುತ್ತದೆ. ಆದರೆ ಈ ಬಗ್ಗೆ ಯುವತಿಯರು ತನ್ನ ಗುಪ್ತಾಂಗ ಚಿಕ್ಕದಿರಲಿ ಅಥವಾ ದೊಡ್ಡದಿರಲಿ, ಕೂದಲಿರಲಿ ಅಥವಾ ಶೇವ್ ಮಾಡಿಕೊಂಡಿರಲಿ, ಸುಖಪಡಲು ಅದರ ಗಾತ್ರ ಯಾವತ್ತೂ ಅಡ್ಡಿಯಾಗುವುದಿಲ್ಲ.
ಕೆಲವು ಸ್ತ್ರೀಯರಿಗೆ ಪ್ರೇಮಸಲ್ಲಾಪ ಇಷ್ಟವಾಗುವುದಿಲ್ಲ. ಗಂಡನ ಪ್ರೇಮ ಸಲ್ಲಾಪ ಬೋರ್ ಹೊಡೆಸುತ್ತದೆ. ಈ ಸಂದರ್ಭದಲ್ಲಿ ಕಾಮಕೇಳಿಯನ್ನು ಮತ್ತಷ್ಟು ಆನಂದದಾಯಕ ಮಾಡಲು ನವನವೀನ ವಿಧಾನಗಳನ್ನು ಕಂಡುಕೊಳ್ಳಬೇಕು.