ಇಂಟರ್ನೆಟ್ ನಲ್ಲೇ ಕಲಿತು ಸಂಭೋಗ ಸುಖಕ್ಕೆ ಸಿದ್ಧರಾಗಿ

ಭಾನುವಾರ, 12 ಜನವರಿ 2020 (20:31 IST)
ರತಿಸುಖ ವಿಷಯದಲ್ಲಿ ಎಷ್ಟೇ ಅರಿವು ಪಡೆದಿದ್ದರೂ ಮೊದಲ ಸಲ ಸಂಭೋಗಕ್ಕೆ ಮುಂದಾದಾಗ ಗಾಬರಿ, ಮುಜುಗರ, ಗೊಂದಲಕ್ಕೀಡಾಗುವುದು ಸಾಮಾನ್ಯ. ಮಹಿಳೆಯರಲ್ಲಿ ಅನೇಕ ಅಪನಂಬಿಕೆಗಳಿರುತ್ತದೆ. ಆದರೆ, ಮಹಿಳೆಯರ ಕೆಲ ತಪ್ಪು ಗ್ರಹಿಕೆ ಅವರ ಲೈಂಗಿಕ ಜೀವನಕ್ಕೆ ತೊಂದರೆಯಾಗಬಾರದು.  

ಹಲವು ಬಾರಿ ಅತಿಯಾದ ಕಾಮವಾಂಛೆಯುಳ್ಳ ಸಂಗಾತಿಯ ಮೇಲೆ ಅನುಮಾನ ಹುಟ್ಟುವುದು ಸಹಜ ಆದರೆ, ಇದು ನೈಸರ್ಗಿಕವಾಗಿ ಬರುವ ಪ್ರತಿಕ್ರಿಯೆ ಎಂಬುದನ್ನು ಮರೆಯಬಾರದು.

ಮಹಿಳೆ ತನ್ನ ಸ್ತನ, ನಿತಂಬಗಳನ್ನು ಆಕರ್ಷಕವಾಗಿ ತೋರಿಸುವ ಪರಿಗೆ ಪುರುಷ ಸೋತು ಹೋಗಿರುತ್ತಾನೆ.  ಪುರುಷರ ಅತಿ ಕಲ್ಪನೆಯಲ್ಲಿ ಮಹಿಳೆಯರು ವಸ್ತ್ರ ಕಳಚುವ ಕ್ರಿಯೆ ಪ್ರಧಾನ ಕನಸಾಗಿರುತ್ತದೆ. ಕಾಮಪ್ರಕ್ರಿಯೆಯಲ್ಲಿ ಪುರುಷರೇ ಆತುರಗಾರರಾದರೂ, ಸಮಯಕ್ಕೆ ತಕ್ಕಂತೆ ಸ್ಪಂದಿಸುವಂತೆ ಮಾಡಿ. ವಿವಸ್ತ್ರಳಾಗುವ ಕಲೆ ಸಿದ್ಧಿಸಿಕೊಳ್ಳಿ. ಲೈಂಗಿಕ ಕ್ರಿಯೆಗೆ ತೊಡಗುವ ಮುನ್ನ ಅತಿ ಹೆಚ್ಚು ನಾಚಿ, ಅತಿ ಬಿಗುಮಾನ, ಅತಿ ಆತ್ಮವಿಶ್ವಾಸ ಎಲ್ಲವೂ ಅನರ್ಥಕ್ಕೆ ಕಾರಣ.

ಪುರುಷ ಕಾಮಕ್ರೀಡೆಗೂ ಮುನ್ನ ಹಾತೊರೆಯುವುದು ಸುಖವಾದ ಸ್ಪರ್ಶಕ್ಕೆ ಮಾತ್ರ. ಮುತ್ತಿನ ಮತ್ತು ಏರುವ ಮೊದಲು ಹಿತವಾದ ಸ್ಪರ್ಶ ಸಿಕ್ಕರೆ ಅಲ್ಲಿಗೆ ಪುರುಷ ಸಜ್ಜಾದಂತೆ.

ಎಲ್ಲಾ ಪುರುಷರಿಗೂ ತನ್ನ ಪ್ರೇಯಸಿಯನ್ನು ಹಿಸುಕಿ ಹಿಪ್ಪೆಕಾಯಿ ಮಾಡಿಬಿಡಬೇಕು ಎಂಬ ಬಲವಾದ ಆಕಾಂಕ್ಷೆ ಇರುತ್ತದೆ. ಮೊದಲ ಯತ್ನದಲ್ಲೆ ಹೆಚ್ಚು ಪ್ರಭಾವಕಾರಿಯಾಗಿಯಾಗಿ ಒತ್ತಡ ಹೇರಿ ಆಕೆಯನ್ನು ಮಣಿಸಬೇಕು. ಆಕೆಯ ನರಳಾಟದಲ್ಲೇ ನಮ್ಮ ಸುಖವಿದೆ ಎಂಬ ಕಲ್ಪನೆ ಇರುವುದು ಸಹಜ.

ಹೀಗೆ ಮೊದಲ ಬಾರಿಗೆ ಪುರುಷನಿಗೆ ಎಷ್ಟು ಕಾತುರ, ಆತುರ, ಅಜ್ಞಾನವಿರುತ್ತದೆಯೋ ಅದರ ದುಪ್ಪಟ್ಟು ಅಪನಂಬಿಕೆಗಳು ಮಹಿಳೆಯರನ್ನು ಕಾಡುತ್ತಿರುತ್ತದೆ. ಇಂಟರ್ನೆಟ್ ಯುಗದಲ್ಲಿ ಎಲ್ಲವನ್ನೂ ವಿಡಿಯೋ ಮೂಲಕ ಅಭ್ಯಸಿಸಿ ಮುಜಗರವಿಲ್ಲದೆ, ಅಪನಂಬಿಕೆಯಿಲ್ಲದೆ ಆರೋಗ್ಯಕರ ಸಂಭೋಗಕ್ಕೆ ಸಿದ್ಧರಾಗುವುದು ಒಳಿತು.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ