ಬಯಸಿದ ಲೈಂಗಿಕ ಸುಖ ನಿಮಗೆ ಬೇಕಾ?
ಮಾತುಕತೆ ಮೂಲಕ ತಮ್ಮ ತಮ್ಮ ಅಗತ್ಯ, ನಿರೀಕ್ಷೆಗಳನ್ನು ದಂಪತಿ ಮುಕ್ತವಾಗಿ ಹಂಚಿಕೊಳ್ಳಬೇಕು. ಇಲ್ಲವಾದರೆ ನಿಮ್ಮ ಇಷ್ಟ ಕಷ್ಟಗಳು ಪರಸ್ಪರ ಅರಿತುಕೊಳ್ಳಲು ಸಾಧ್ಯವಿಲ್ಲ. ಎರಡನೆಯದಾಗಿ ಯಾವ ರೀತಿ ಲೈಂಗಿಕ ಜೀವನವನ್ನು ಮತ್ತಷ್ಟು ಆಸಕ್ತಿದಾಯಕವಾಗಿ ಮಾಡಬಹುದು ಎಂಬುದನ್ನು ಇಬ್ಬರೂ ಚರ್ಚಿಸಿ ಅದಕ್ಕೆ ತಕ್ಕುದಾಗಿ ನಡೆದುಕೊಳ್ಳಬೇಕು. ಇವೆರಡೂ ವರ್ಕೌಟ್ ಆಗದೇ ಇದ್ದಾಗ ವೈದ್ಯರ ಸಹಾಯ ಪಡೆಯುವುದು ಒಳ್ಳೆಯದು.