ಈರುಳ್ಳಿಗೆ ಇದನ್ನು ಬೆರೆಸಿ ತಿಂದರೆ ಆರೋಗ್ಯ ಸಮಸ್ಯೆ ನಿವಾರಣೆಯಾಗುವುದು
*ಈರುಳ್ಳಿ ರಸಕ್ಕೆ ಒಂದು ಚಿಟಿಕೆ ಅರಶಿನ, 1 ಚಮಚ ಜೇನುತುಪ್ಪ ಸೇರಿಸಿ ದಿನಕ್ಕೆರಡು ಬಾರಿ ಸೇವಿಸಿದರೆ ತಲೆನೋವು ಗುಣವಾಗುತ್ತದೆ.
*ಈರುಳ್ಳಿ ರಸವನ್ನು ಮಜ್ಜಿಗೆಯಲ್ಲಿ ಬೆರೆಸಿ ಊಟದ ಬಳಿಕ ಕುಡಿದರೆ ಅಥವಾ ಈರುಳ್ಳಿಯನ್ನು ತುಪ್ಪದಲ್ಲಿ ಹುರಿದು ತಿಂದರೆ ಮೂಲವ್ಯಾಧಿ ವಾಸಿಯಾಗುತ್ತದೆ.