ಬೆಂಗಳೂರು : ಕಣ್ಣಿಗೆ ಧೂಳು ಬಿದ್ದಾಗ, ನಿದ್ರೆ ಸರಿಯಾಗಿ ಮಾಡದಿದ್ದಾಗ ಕಣ್ಣಿನಲ್ಲಿ ಉರಿ ಕಂಡುಬರುತ್ತದೆ. ಇದರಿಂದ ಕಣ್ಣು ಓಪನ್ ಮಾಡಲು ಕಷ್ಟವಾಗುತ್ತದೆ. ಈ ಕಣ್ಣಿನ ಉರಿಯನ್ನು ಕಡಿಮೆ ಮಾಡಲು ಹೀಗೆ ಮಾಡಿ.
ಉಗುರು ಬೆಚ್ಚಗಿನ ನೀರಿನಲ್ಲಿ ಕಣ್ಣನ್ನು ತೊಳೆದುಕೊಳ್ಳು. ಇದರಿಂದ ಕಣ್ಣಿನ ಉರಿ ಕಡಿಮೆಯಾಗುತ್ತದೆ. ಜೊತೆಗೆ ಕಣ್ಣಿನಲ್ಲಿ ಸೇರಿಕೊಂಡಿರುವ ಧೂಳು ಹೋಗುತ್ತದೆ.