ಸಬ್ಬಕ್ಕಿಯಿಂದ ಸೌಂದರ್ಯವನ್ನು ವೃದ್ಧಿಸಿಕೊಳ್ಳುವುದು ಹೇಗೆ ಗೊತ್ತಾ?

ಶುಕ್ರವಾರ, 4 ಸೆಪ್ಟಂಬರ್ 2020 (11:14 IST)
ಬೆಂಗಳೂರು : ಸಬ್ಬಕ್ಕಿಯನ್ನು ಹೆಚ್ಚಾಗಿ ಅಡುಗೆಗೆ ಬಳಸುತ್ತಾರೆ. ಆದರೆ ಈ ಸಬ್ಬಕ್ಕಿಯನ್ನು ಹೀಗೆ ಬಳಸಿದರೆ ನಿಮ್ಮ ಸೌಂದರ್ಯ ವೃದ್ಧಿಯಾಗುತ್ತದೆ.

*ಸಬ್ಬಕ್ಕಿಯನ್ನು ಪುಡಿ ಮಾಡಿ ಅದರಲ್ಲಿ ಹಾಲನ್ನು ಮಿಕ್ಸ್ ಮಾಡಿ ಮುಖಕ್ಕೆ ಹಚ್ಚುವುದರಿಂದ ಮುಖದ ಬಣ್ಣ ಬಿಳಿಯಾಗುತ್ತದೆ.

*ಸಬ್ಬಕ್ಕಿಯನ್ನು ಜೇನುತುಪ್ಪ ಮತ್ತು ನಿಂಬೆ ರಸದೊಂದಿಗೆ ಮಿಕ್ಸ್ ಮಾಡಿ ಮುಖಕ್ಕೆ ಹಚ್ಚಿದರೆ ಮುಖದ ಮೇಲಿನ ಕಲೆಗಳು ಮಾಯವಾಗುತ್ತದೆ.

*ಸಬ್ಬಕ್ಕಿಯ ಪುಡಿಗೆ ಮೊಸರು ಮಿಕ್ಸ್ ಮಾಡಿ ಮುಖಕ್ಕೆ ಹಚ್ಚಿದರೆ ಸ್ಕೀನ್ ಹೊಳೆಯತ್ತದೆ.

*ಸಬ್ಬಕ್ಕಿ ಪುಡಿಗೆ ಮೊಟ್ಟೆಯ ಹಳದಿ ಭಾಗವನ್ನು ಮಿಕ್ಸ್ ಮಾಡಿ ಹಚ್ಚಿದರೆ ಸುಕ್ಕು ನಿವಾರಣೆಯಾಗುತ್ತದೆ.

                                                                                                                           

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ