ಮಧುಮೇಹಿಗಳು ಕಬ್ಬಿನ ರಸವನ್ನು ಸೇವಿಸಿದರೆ ಏನಾಗುತ್ತದೆ ಗೊತ್ತಾ?

ಶುಕ್ರವಾರ, 16 ಏಪ್ರಿಲ್ 2021 (07:26 IST)
ಬೆಂಗಳೂರು : ಬೇಸಿಗೆಯಲ್ಲಿ ಕಬ್ಬಿನ ರಸವನ್ನು ಸೇವಿಸುವುದರಿಂದ ಆಯಾಸವನ್ನು ನೀಗಿಸುವುದಲ್ಲದೇ ಇದು  ಅನೇಕ ರೋಗಗಳನ್ನು ನಿವಾರಿಸುತ್ತದೆ. ಇದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಲಿವರ್ ಅನ್ನು ಆರೋಗ್ಯವಾಗಿಡುತ್ತದೆ. ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತದೆ. ಹಾಗಾದ್ರೆ ಮಧುಮೇಹಿಗಳು ಕಬ್ಬಿನ ರಸವನ್ನು ಸೇವಿಸಬಹುದೇ?

ಕಬ್ಬಿನ ರಸದಲ್ಲಿ ಕ್ಯಾಲ್ಸಿಯಂ, ಪೊಟ್ಯಾಶಿಯಂ, ಕಬ್ಬಿಣ, ಮೆಗ್ನಿಶಿಯಂ, ಮತ್ತು ರಂಜಕವಿದೆ. ಇದು ಮೂಳೆಗಳನ್ನು ಬಲಪಡಿಸುತ್ತದೆ. ಇದು ಹಲ್ಲಿನ ಸಮಸ್ಯೆಯನ್ನು ನಿವಾರಿಸುತ್ತದೆ. ಇದು ನೈಸರ್ಗಿಕವಾದ ಸಿಹಿಯನ್ನು ಹೊಂದಿರುವುದರಿಂದ ಇದು ಮಧುಮೇಹಿಗಳಿಗೆ ಪ್ರಯೋಜನಕಾರಿಯಾಗಿದೆ.

ಹೌದು. ಕಬ್ಬಿನ ರಸವು ಕ್ಯಾನ್ಸರ್ ಮತ್ತು ಮಧುಮೇಹದಿಂದ ನಿಮ್ಮನ್ನು ರಕ್ಷಿಸುತ್ತದೆ. ಫ್ರೀ ರಾಡಿಕಲ್ಸ್ ಗಳು ಕ್ಯಾನ್ಸರ್ ಮತ್ತು ಮಧುಮೇಹ ರೋಗಗಳ ಅಪಾಯವನ್ನು ಹೆಚ್ಚಿಸುತ್ತದೆ. ಆದರೆ ಕಬ್ಬಿನ ರಸದಲ್ಲಿರುವ ಉತ್ಕರ್ಷಣ ನಿರೋಧಕಗಳು ಫ್ರೀ ರಾಡಿಕಲ್ಸ್ ಗಳನ್ನು ಸಮತೋಲಗೊಳಿಸುತ್ತದೆ. ಮತ್ತು ಅವುಗಳನ್ನು ತಟಸ್ಥಗೊಳಿಸುತ್ತದೆ. ಆದರೆ ಮಧುಮೇಹಿಗಳು ಕಬ್ಬಿನ ರಸವನ್ನು  ಮಿತವಾಗಿ ಸೇವಿಸಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ