ಬೆಳ್ಳುಳ್ಳಿಯನ್ನು ಊಟಕ್ಕೂ ಮೊದಲು ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ ಏನಾಗುತ್ತದೆ ಗೊತ್ತಾ?

ಭಾನುವಾರ, 5 ಜುಲೈ 2020 (08:02 IST)
Normal 0 false false false EN-US X-NONE X-NONE

ಬೆಂಗಳೂರು : ಬೆಳ್ಳುಳ್ಳಿ ಆರೋಗ್ಯಕ್ಕೆ ತುಂಬಾ ಉತ್ತಮ. ಇದರಲ್ಲಿರುವ ಆಂಟಿ ಆಕ್ಸಿಡೆಂಟ್ ರೋಗಗಳ ವಿರುದ್ಧ ಹೋರಾಡುತ್ತದೆ. ಆದರೆ ಈ ಬೆಳ್ಳುಳ್ಳಿಯನ್ನು ಊಟಕ್ಕೂ ಮೊದಲು ಖಾಲಿ ಹೊಟ್ಟೆಯಲ್ಲಿ ಸೇವಿಸಬಹುದೇ?
 

ಬೆಳ್ಳುಳ್ಳಿಯನ್ನು  ಊಟಕ್ಕೂ ಮೊದಲು ಖಾಲಿ ಹೊಟ್ಟೆಯಲ್ಲಿ ಸೇವಿಸಬಹುದು. ಇದರಿಂದ ನಮ್ಮ ದೇಹ ರೋಗಗಳಿಂದ ಮುಕ್ತವಾಗುತ್ತದೆ. ಖಾಲಿ ಹೊಟ್ಟೆಯಲ್ಲಿ ಊಟಕ್ಕೂ 15 ನಿಮಿಷ ಮೊದಲು ಹಸಿ ಬೆಳ್ಳುಳ್ಳಿಯನ್ನು ಸೇವಿಸುವುದರಿಂದ ಪಚನ ಶಕ್ತಿ ಹೆಚ್ಚಾಗುತ್ತದೆ. ಆಸಿಡಿಟಿ, ಗ್ಯಾಸ್, ಮಲಬದ್ಧತೆಯಂತಹ ಸಮಸ್ಯೆ ದೂರವಾಗುತ್ತದೆ. ಜೀರ್ಣಕ್ರಿಯೆ ಚೆನ್ನಾಗಿ ಆಗುತ್ತದೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ