ಗರ್ಭಿಣಿಯರು ಶುಂಠಿ ಸೇವಿಸಿದರೆ ಏನಾಗುತ್ತದೆ ಗೊತ್ತಾ?
ಶುಂಠಿಯನ್ನು ಗರ್ಭಿಣಿಯರು ಸೇವಿಸುವುದರಿಂದ ರಕ್ತದೊತ್ತಡ ಕಡಿಮೆಯಾಗಬಹುದು. ಇದರಿಂದ ಗರ್ಭಪಾತವಾಗಬಹುದು. ಅಲ್ಲದೇ ಹೃದ್ರೋಗ ಸಮಸ್ಯೆ ಇರುವವರಿಗೆ ಹೃದಯಾಘಾತವಾಗುವ ಸಂಭವವಿದೆ. ಶುಂಠಿಯನ್ನು ಸೇವಿಸುವುದರಿಂದ ಹೊಟ್ಟೆ ಉಬ್ಬರ, ಅತಿಸಾರ, ಎದೆಯುರಿ ಸಮಸ್ಯೆ ಕಾಡಬಹುದು.