ಪಾಲಾಕ್ ಸೊಪ್ಪನ್ನು ವಾರಕ್ಕೆ 3 ಬಾರಿ ಸೇವನೆ ಮಾಡಿದರೆ ಏನಾಗುತ್ತದೆ ಗೊತ್ತಾ?
ಇದರಲ್ಲಿ ವಿಟಮಿನ್ ಕೆ ಇದ್ದು, ಇದು ಬಿಸಿಲಿನಿಂದ ಕಪ್ಪಗಾಗಿರುವ ಚರ್ಮವನ್ನು ಸಹಜ ಬಣ್ಣಕ್ಕೆ ತರುವಲ್ಲಿ ನೆರವಾಗುತ್ತದೆ. ಇದು ಮುಖದ ಮೇಲಿನ ಕಪ್ಪು ಕಲೆಗಳನ್ನು ನಿವಾರಿಸುತ್ತದೆ. ಇದು ಸೋರಿಯಾಸಿಸ್, ತುರಿಕೆ, ಮತ್ತು ಒಣ ಚರ್ಮದ ಸಮಸ್ಯೆಯನ್ನು ತಡೆಯುತ್ತದೆ.