ಪ್ರೋಟೀನ್ ಅನ್ನು ಅತಿಯಾಗಿ ಸೇವಿಸಿದರೆ ಏನಾಗುತ್ತದೆ ಗೊತ್ತಾ?

ಮಂಗಳವಾರ, 9 ಮಾರ್ಚ್ 2021 (07:03 IST)
ಬೆಂಗಳೂರು : ಪ್ರೋಟೀನ್ ಆರೋಗ್ಯಕ್ಕೆ ತುಂಬಾ ಉತ್ತಮ. ಇದು ಕೂದಲಿನ ಆರೋಗ್ಯವನ್ನು ಕಾಪಾಡುತ್ತದೆ. ಅಲ್ಲದೇ ಇದರ ಸೇವನೆಯಿಂದ ತೂಕವನ್ನು ನಿಯಂತ್ರಣದಲ್ಲಿಡಬಹುದು. ಆದರೆ ಈ ಪ್ರೋಟೀನ್ ಅನ್ನು ಅತಿಯಾಗಿ ಸೇವಿಸಿದರೆ ಏನಾಗುತ್ತದೆ ಗೊತ್ತಾ?

ಅನೇಕರು ಪ್ರೋಟೀನ್ ಆರೋಗ್ಯಕ್ಕೆ ಉತ್ತಮವೆಂದು ಅತಿಯಾಗಿ ಸೇವಿಸುತ್ತಾರೆ. ಆದರೆ ಪ್ರೋಟೀನ್ ದೇಹದಲ್ಲಿ ಹೆಚ್ಚಾದಾಗ ಕೀಟೋನ್  ಆಗಿ ಪರಿವರ್ತನೆಯಾಗುತ್ತದೆ. ಇದು ವಿಷವನ್ನು ಉತ್ಪದನೆ ಮಾಡುತ್ತದೆ. ಇದು ದೇಹದ ಅಂಗಾಂಗಗಳ ಮೇಲೆ ಪರಿಣಾಮ ಬೀರುತ್ತದೆ. ಇದರಿಂದ ಜೀವಕ್ಕೆ ಅಪಾಯ ಸಂಭವಿಸಬಹುದು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ