ನಿಂಬೆರಸಕ್ಕೆ ಅರಶಿನ ಬೆರೆಸಿ ಕುಡಿಯುವುದರಿಂದ ಏನಾಗುತ್ತದೆ ಗೊತ್ತಾ?

ಮಂಗಳವಾರ, 4 ಜೂನ್ 2019 (07:35 IST)
ಬೆಂಗಳೂರು : ನಿಂಬೆ ಹಣ್ಣು ಆರೋಗ್ಯಕ್ಕೆ ತುಂಬಾ ಉಪಯೊಗಕಾರಿ. ಹಾಗೇ ಅರಶಿನ ಕೂಡ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಆದರೆ ಇವೆರಡನ್ನು ಬೆರಿಸಿ ತಿಂದರೆ ಆರೋಗ್ಯಕ್ಕೆ ಏನೆಲ್ಲಾ ಲಾಭಗಳಿವೆ ಎಂಬುದನ್ನು ತಿಳಿದುಕೊಳ್ಳಿ.




ನಿಂಬೆರಸಕ್ಕೆ ಅರಶಿನ ಬೆರೆಸಿ ಕುಡಿಯುವುದರಿಂದ ಕಿಡ್ನಿ ಹಾಗೂ ಲಿವರ್ ಸಮಸ್ಯೆ ದೂರವಾಗುತ್ತದೆ. ಹೃದಯ ಸಂಬಂಧಿ ಕಾಯಿಲೆಗೆ ಇದು ಉತ್ತಮ ಮನೆಮದ್ದು. ಜೀರ್ಣಾಂಗ ವ್ಯವಸ್ಥೆಯನ್ನು ಆರೋಗ್ಯವಾಗಿರಿಸುತ್ತದೆ. ಮಲಬದ್ಧತೆಯನ್ನು ತಡೆಯುತ್ತದೆ. ದೌರ್ಬಲ್ಯ ಕಡಿಮೆ ಮಾಡಿ ದೇಹಕ್ಕೆ ಶಕ್ತಿ ನೀಡುತ್ತದೆ. ಮೂತ್ರದ ಸೋಂಕು ಕಡಿಮೆ ಮಾಡುತ್ತದೆ.


ನಿಂಬೆರಸಕ್ಕೆ ಅರಶಿನ ಬೆರೆಸಿ ಕುಡಿಯುವುದರಿಂದ ತಲೆನೋವು ಕಡಿಮೆಯಾಗುತ್ತದೆ. ಶೀತ ಕೆಮ್ಮುವಿನ ಸಮಸ್ಯೆಯನ್ನು ಪರಿಹಾರ ಮಾಡುತ್ತದೆ. ದೆಹದಲ್ಲಿ ಸಂಗ್ರಹವಾದ ಕೊಬ್ಬನ್ನು ಕರಗಿಸುತ್ತದೆ. ಮಹಿಳೆ ಹಾಗೂ ಪುರುಷರಲ್ಲಿ ಕಂಡುಬರುವ ಗುಪ್ತರೋಗವನ್ನು ಕಡಿಮೆ ಮಾಡುತ್ತದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ