ಹೌದು. ಹುಡುಗಿಯರು ಸಣ್ಣ ವಯಸ್ಸಿನಲ್ಲಿ ದೈಹಿಕ ಸಂಬಂಧ ಬೆಳೆಸಿದರೆ ಅವರು ಗರ್ಭ ಧರಿಸಬಹುದು. ಇದರಿಂದ ಅವರಲ್ಲಿ ದೈಹಿಕವಾಗಿ ಹಲವಾರು ಬದಲಾವಣೆಗಳು ಆಗುವುದು ಮಾತ್ರವಲ್ಲ ಅದು ಮಾನಸಿಕವಾಗಿ ಹುಡುಗಿಯೂ ಅವರ ಮೇಲೆ ಪರಿಣಾಮ ಬೀರಬಹುದು.
ಅಷ್ಟು ಅಲ್ಲದೇ ಭವಿಷ್ಯದಲ್ಲಿ ಕೂಡ ಹಲವಾರು ರೀತಿಯ ಸಮಸ್ಯೆಗಳು ಕಾಣಿಸಿಕೊಳ್ಳಬಹುದು. ಹುಡುಗಿಯರು ಸಣ್ಣ ವಯಸ್ಸಿನಲ್ಲಿ ಸೆಕ್ಸ್ ನಲ್ಲಿ ಭಾಗಿಯಾದರೆ ಗರ್ಭಕಂಠದ ಕ್ಯಾನ್ಸರ್ ಗೆ ತುತ್ತಾಗುವಂತಹ ಸಾಧ್ಯತೆಯು ಇಮ್ಮಡಿಯಾಗುವುದು ಎಂದು ಅಧ್ಯಯನಗಳು ಕಂಡುಕೊಂಡಿವೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.