ಅಧಿಕ ರಕ್ತದೊತ್ತಡ ಸಮಸ್ಯೆ ಹತೋಟಿಗೆ ಬರಲು ಈ ಜ್ಯೂಸ್ ಕುಡಿಯಿರಿ
ಗುರುವಾರ, 20 ಆಗಸ್ಟ್ 2020 (09:24 IST)
ಬೆಂಗಳೂರು : ಇತ್ತಿಚಿನ ದಿನಗಳಲ್ಲಿ ಕೆಲವರು ಅಧಿಕ ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿರುತ್ತಾರೆ. ಈ ಸಮಸ್ಯೆ ನಿವಾರಣೆಯಾಗಲು ಈ ಜ್ಯೂಸ್ ಕುಡಿಯಿರಿ.
1 ಬೀಟ್ ರೂಟ್, 1 ಗಜ್ಜರಿ, 1 ಇಂಚು ಶುಂಠಿ ಸೇರಿಸಿ ನೀರಿನೊಂದಿಗೆ ರುಬ್ಬಿ ಜ್ಯೂಸ್ ಮಾಡಿಕೊಂಡು ಕುಡಿಯುವುದರಿಂದ ಅಧಿಕ ರಕ್ತದೊತ್ತಡ ಸಮಸ್ಯೆ ನಿಯಂತ್ರಣಕ್ಕೆ ಬರುತ್ತದೆ. ಅಲ್ಲದೇ ಇದರಿಂದ ಮೂಲವ್ಯಾಧಿ, ರಕ್ತಹೀನತೆ ಸಮಸ್ಯೆ ದೂರವಾಗುತ್ತದೆ.