ದೇಹದ ಕೊಬ್ಬು ಕರಗಿಸಲು ಈ ಜ್ಯೂಸ್ ಕುಡಿಯಿರಿ
* ನೆಲ್ಲಿಕಾಯಿ ನಿಮ್ಮ ದೇಹದ ಜೀರ್ಣಪ್ರಕ್ರಿಯೆಯನ್ನು ಚುರುಕುಗೊಳಿಸುತ್ತದೆ. ಹೀಗಾಗಿ ಪ್ರತಿ ನಿತ್ಯ ನೆಲ್ಲಿಕಾಯಿ ಜ್ಯೂಸ್ ಸೇವಿಸುತ್ತಿದ್ದರೆ ಕೊಬ್ಬು ಕರಗುತ್ತದೆ.
* ಸೌತೆಕಾಯಿ ಹೊಟ್ಟೆಗೆ ತಂಪು ಹಾಗೂ ಕಡಿಮೆ ಕ್ಯಾಲೋರಿ ಇರುವುದರಿಂದ ತೂಕ ಕಳೆದುಕೊಳ್ಳಲು ಬಯಸುವವರು ಈ ಜ್ಯೂಸ್ ಸೇವಿಸುತ್ತಿದ್ದರೆ ಉತ್ತಮ.