ರಕ್ತಹೀನತೆ ಸಮಸ್ಯೆಯನ್ನು ನಿವಾರಿಸಲು ಇದನ್ನು ಸೇವಿಸಿ

ಶುಕ್ರವಾರ, 31 ಜುಲೈ 2020 (10:28 IST)
ಬೆಂಗಳೂರು : ದೇಹಕ್ಕೆ ರಕ್ತ ಅತಿ ಅವಶ್ಯಕ. ಆದರೆ ದೇಹದಲ್ಲಿ ರಕ್ತ ಕಡಿಮೆಯಾದರೆ ಕಾಯಿಲೆಗಳು ನಮ್ಮನ್ನು ಆವರಿಸುತ್ತದೆ. ಆದಕಾರಣ ಈ ರಕ್ತಹೀನತೆ ಸಮಸ್ಯೆಯನ್ನು ನಿವಾರಿಸಲು ಇದನ್ನು ಸೇವಿಸಿ.

ಪ್ರತಿನಿತ್ಯ ಒಂದು ಗ್ಲಾಸ್ ಬೀಟ್ ರೋಟ್ ರಸಕ್ಕೆ ಒಂದು ಚಮಚ ಜೇನುತುಪ್ಪವನ್ನು ಹಾಕಿ ಕುಡಿಯುವುದರಿಂದ ರಕ್ತಹೀನತೆ ಸಮಸ್ಯೆಯು ಕಡಿಮೆ ಆಗಲು ಸಹಕಾರಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ