ಯಕೃತ್ತಿಗೆ ಸಂಬಂಧಪಟ್ಟ ಕಾಯಿಲೆಯಿಂದ ಬಳಲುತ್ತಿರುವವರು ಈ ಬೀಜಗಳನ್ನು ಸೇವಿಸಿ

ಭಾನುವಾರ, 9 ಫೆಬ್ರವರಿ 2020 (08:35 IST)
ಬೆಂಗಳೂರು : ಪಪ್ಪಾಯ ಹಣ್ಣು ಆರೋಗ್ಯಕ್ಕೆ ತುಂಬಾ ಉತ್ತಮ ಎಂಬುದು ಎಲ್ಲರಿಗೂ ತಿಳಿದಿದೆ. ಆದರೆ ಪಪ್ಪಾಯ ಬೀಜಗಳು ಕೂಡ ಆರೋಗ್ಯಕ್ಕೆ ತುಂಬಾ ಉತ್ತಮ. ಈ ಬೀಜಗಳನ್ನು ಸೇವಿಸುವುದರಿಂದ  ಯಕೃತ್ತಿಗೆ ಸಂಬಂಧಪಟ್ಟ ಕಾಯಿಲೆಗಳು ನಿವಾರಣೆಯಾಗುತ್ತದೆ.

ಪಪ್ಪಾಯ ಬೀಜಗಳು ಯಕೃತ್ತಿಗೆ ಸಂಬಂಧಪಟ್ಟ ಕಾಯಿಲೆಗಳನ್ನು ಗುಣಪಡಿಸುವ ಪೋಷಕಾಂಶಗಳನ್ನು ಹೊಂದಿವೆ. 5-6 ಒಣಗಿದ  ಪಪ್ಪಾಯ ಬೀಜಗಳನ್ನು ತೆಗೆದುಕೊಂಡು ಪುಡಿ ಮಾಡಿ ಅದನ್ನು ನಿಂಬೆರಸದೊಂದಿಗೆ ತೆಗೆದುಕೊಳ್ಳಿ. ಹೀಗೆ 30 ದಿನಗಳ ಕಾಲ ತೆಗೆದುಕೊಂಡರೆ ಯಕೃತ್ತಿಗೆ ಸಂಬಂಧಪಟ್ಟ ಕಾಯಿಲೆಗಳು ವಾಸಿಯಾಗುತ್ತವೆ ಮಾತ್ರವಲ್ಲ ಯಕೃತನ್ನು ಸ್ವಚ್ಚಗೊಳಿಸುತ್ತದೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ