ತೂಕ ಇಳಿಸಿಕೊಳ್ಳಲು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಇವೆರಡನ್ನು ಸೇವಿಸಿ
ಗುರುವಾರ, 13 ಆಗಸ್ಟ್ 2020 (12:29 IST)
ಬೆಂಗಳೂರು : ತೂಕ ಇಳಿಸಿಕೊಳ್ಳಲು ಕೆಲವರು ಹರಸಾಹಸ ಪಡುತ್ತಾರೆ. ಅದಕ್ಕಾಗಿ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಇವೆರಡನ್ನು ಸೇವಿಸಿದರೆ ತೂಕ ಇಳಿಕೆಯಾಗುತ್ತದೆ.
ಪ್ರತಿನಿತ್ಯ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಜೇನುತುಪ್ಪ ಸೇರಿಸಿದ ದಾಲ್ಚಿನ್ನಿ ಪುಡಿಯ ಮಿಶ್ರಣವನ್ನು ಸೇವಿಸಿ ಒಂದು ಲೋಟ ಬಿಸಿ ನೀರನ್ನು ಕುಡಿಯುವುದರಿಂದ ತೂಕವನ್ನು ಕಡಿಮೆ ಮಾಡಿಕೊಳ್ಳಬಹುದು.