ಈ ವೇಳೆಯಲ್ಲಿ ಕಲ್ಲಂಗಡಿ ಹಣ್ಣು ತಿಂದರೆ ದೇಹದ ತೂಕ ಇಳಿಸಿಕೊಳ್ಳಬಹುದು

ಗುರುವಾರ, 20 ಫೆಬ್ರವರಿ 2020 (06:36 IST)
ಬೆಂಗಳೂರು : ಇತ್ತೀಚೆಗೆ ಹೆಚ್ಚಿನ ಮಹಿಳೆಯರು ಅತಿಯಾದ ದೇಹದ ತೂಕದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಅಂತವರು ಕಲ್ಲಂಗಡಿ ಹಣ್ಣನ್ನು ಸೇವನೆ ಮಾಡಿ.


ರಾತ್ರಿ ವೇಳೆ ಅನ್ನ ಊಟ ಮಾಡುವುದರಿಂದ ಹೆಚ್ಚಿನವರ ದೇಹದ ತೂಕ ಹೆಚ್ಚಾಗುತ್ತಿದೆ. ಆದ ಕಾರಣ ರಾತ್ರಿ ಅನ್ನದ ಬದಲು ಕಲ್ಲಂಗಡಿ ಹಣ್ಣನ್ನು ಸೇವನೆ ಮಾಡಿ. ಇದರಿಂದ ದೇಹದ ತೂಕ ಕಡಿಮೆಯಾಗುತ್ತದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ