ಮೈಗ್ರೇನ್ ಸಮಸ್ಯೆ ದೂರವಾಗಲು ಈ ಟಿಪ್ಸ್ ಫಾಲೋ ಮಾಡಿ

ಗುರುವಾರ, 8 ಅಕ್ಟೋಬರ್ 2020 (08:47 IST)
ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಒತ್ತಡದ ಕೆಲಸದಿಂದಾಗಿ ಹೆಚ್ಚಿನವರು ಮೈಗ್ರೇನ್ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಈ ಮೈಗ್ರೇನ್ ಸಮಸ್ಯೆ ದೂರವಾಗಲು ಈ ಟಿಪ್ಸ್ ಫಾಲೋ ಮಾಡಿ.

ಸೇಬು ಆರೋಗ್ಯಕ್ಕೆ ತುಂಬಾ ಉತ್ತಮವಾದ ಹಣ್ಣು. ಮೈಗ್ರೇನ್ ಸಮಸ್ಯೆಯಿಂದ ಬಳಲುತ್ತಿರುವವರು  ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇಬು ಹಣ್ಣನ್ನು ಸೇವಿಸಿ. ಇದರಿಂದ ಮೈಗ್ರೇನ್ ನೋವು ನಿವಾರಣೆಯಾಗುತ್ತದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ