ಇಂದು ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಏರಿಕೆ

ಗುರುವಾರ, 5 ಮಾರ್ಚ್ 2020 (06:35 IST)
ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ 140ರೂ ಏರಿಕೆ  ಕಂಡುಬಂದಿದ್ದು, 1 ಗ್ರಾಂ ಚಿನ್ನದ ಬೆಲೆ 4,240 ರೂಗಳಾಗಿವೆ. ಹಾಗೇ ಬೆಳ್ಳಿಯ ಬೆಲೆಯಲ್ಲಿಯೂ ಕೂಡ 1.33 ರೂ ಏರಿಕೆ ಕಂಡುಬಂದಿದೆ.


ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 42,400 ರೂ. ಹಾಗೂ 1 ಕೆಜಿ ಬೆಳ್ಳಿ ದರ 50,030ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 42,400ರೂ ಹಾಗೂ 1 ಕೆಜಿ ಬೆಳ್ಳಿ ದರ 50,030ರೂ. ಆಗಿದೆ.


ಬೆಂಗಳೂರಿನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 40,700 ಹಾಗೂ 1 ಕೆಜಿ ಬೆಳ್ಳಿ ದರ 50,030ರೂ ಆಗಿದ್ದರೆ ಕೊಲ್ಕತ್ತಾದಲ್ಲಿ  10ಗ್ರಾಂ ಚಿನ್ನದ ಬೆಲೆ 42,690ರೂ. ಹಾಗೂ 1 ಕೆಜಿ ಬೆಳ್ಳಿ ದರ 50,030ರೂ. ಆಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ