ಇಂದು ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಏರಿಕೆ

ಭಾನುವಾರ, 15 ಮಾರ್ಚ್ 2020 (10:02 IST)
ನವದೆಹಲಿ : ಇಂದು ಚಿನ್ನದ ಬೆಲೆಯಲ್ಲಿ 1ರೂ. ಏರಿಕೆ ಕಂಡುಬಂದಿದ್ದು, 1 ಗ್ರಾಂ ಚಿನ್ನದ ಬೆಲೆ 4,017ರೂಗಳಾಗಿದೆ. ಬೆಳ್ಳಿಯ ಬೆಲೆಯಲ್ಲಿ  1ಪೈಸೆ ಏರಿಕೆ  ಕಂಡುಬಂದಿದ್ದು, 1 ಗ್ರಾಂ ಬೆಳ್ಳಿಯ ಬೆಲೆ 47.81ರೂ ಆಗಿದೆ.


ಅದರಂತೆ ದೆಹಲಿಯಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 40,210 ರೂ. ಹಾಗೂ 1 ಕೆಜಿ ಬೆಳ್ಳಿ ದರ 47,810ರೂ. ಆಗಿದೆ. ,ಹಾಗೇ ಮುಂಬೈ ನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 40,170ರೂ ಹಾಗೂ 1 ಕೆಜಿ ಬೆಳ್ಳಿ ದರ 47,810ರೂ. ಆಗಿದೆ.


ಬೆಂಗಳೂರಿನಲ್ಲಿ 22 ಕ್ಯಾರೆಟ್  10ಗ್ರಾಂ ಚಿನ್ನದ ಬೆಲೆ 38,460ರೂ. ಹಾಗೂ 1 ಕೆಜಿ ಬೆಳ್ಳಿ ದರ 47,810ರೂ. ಆಗಿದ್ದರೆ ಕೊಲ್ಕತ್ತಾದಲ್ಲಿ  10ಗ್ರಾಂ ಚಿನ್ನದ ಬೆಲೆ 40,510ರೂ. ಹಾಗೂ 1 ಕೆಜಿ ಬೆಳ್ಳಿ ದರ 47,810ರೂ. ಆಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ