ಹಸ್ತ ಮೈಥುನದಿಂದ ಕೈ ನೋವಾಗುತ್ತಿವೆ!

ಭಾನುವಾರ, 29 ಸೆಪ್ಟಂಬರ್ 2019 (16:58 IST)
ಪ್ರಶ್ನೆ : ಸರ್, ನನಗೆ 25 ವರ್ಷಗಳು. ಕೆಲವು ತಿಂಗಳುಗಳಿಂದ ನಾನು ಹಸ್ತಮೈಥುನ ಮಾಡಿಕೊಳ್ಳುತ್ತಿದ್ದೇನೆ. ನಾನೊಬ್ಬ ಟೆನ್ನಿಸ್ ಆಟಗಾರನಾಗಿದ್ದು, ನಾನು ದೀರ್ಘಕಾಲದವರೆಗೆ ಅಭ್ಯಾಸ ಮಾಡುತ್ತೇನೆ.

ಆದರೆ ಇತ್ತೀಚೆಗೆ ನನಗೆ ಅಭ್ಯಾಸ ಮಾಡುವಾಗ ತುಂಬಾ ಸುಸ್ತಾಗುತ್ತದೆ. ನಾನು ಮಾಡಿಕೊಳ್ಳುತ್ತಿರುವ ಹಸ್ತಮೈಥುನದಿಂದ ರೀತಿ ಆಗುತ್ತದೆಯೇ? ಗುಪ್ತಾಂಗ ಹಿಡಿದು ಅಲ್ಲಾಡಿಸೋದ್ರಿಂದ ಕೈ ನೋವು ಜಾಸ್ತಿಯಾಗಿದೆ.


ಉತ್ತರ: ಹಸ್ತ ಮೈಥುನಕ್ಕೆ ನಿಮ್ಮ ಕೈ ನೋವಿಗೂ ಕೊಂಚವೂ ಸಂಬಂಧ ಇಲ್ಲ. ಹಸ್ತಮೈಥುನ ಸುರಕ್ಷಿತ ಹಾಗೂ ನೀವು ಪ್ರಸ್ತಾಪಿಸಿದ ಸಮಸ್ಯೆಗಳಿಂದ ಮುಕ್ತವಾಗಿದೆ. ಈ ಸಮಸ್ಯೆಗೆ ಕಾರಣವನ್ನು ತಿಳಿಯಲು ನಿಮ್ಮ ಕುಟುಂಬದ ವೈದ್ಯರನ್ನು ಭೇಟಿ ಮಾಡಿ.

ನಿಮ್ಮ  ಶಕ್ತಿಯನ್ನು ಮರಳಿಪಡೆಯಲು ಬೇಕಾದ ಸಲಹೆಯನ್ನು ಅವರು ನೀಡುತ್ತಾರೆ. ದೇಹದ ಅನಾರೋಗ್ಯ ಹಾಗೂ ಒತ್ತಡದ ಕೆಲಸಗಳು ನಿಮ್ಮ ಈಗಿನ ಪರಿಸ್ಥಿತಿಗೆ ಕಾರಣವಾಗಿರಬಹುದು. ಕೂಡಲೇ ವೈದ್ಯರನ್ನು ಕಂಡು ಸಲಹೆ ಪಡೆದುಕೊಳ್ಳಿ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ