ಬೆಂಗಳೂರು : ನಿದ್ರೆ ಸರಿಯಾಗಿ ಮಾಡದಿದ್ದಾಗ, ಅಥವಾ ಸುಸ್ತಾದಾಗ ಕಣ್ಣಿನ ಸುತ್ತ ಕಪ್ಪು ಕಲೆಗಳು ಮೂಡುತ್ತದೆ. ಈ ಕಲೆಗಳನ್ನು ನಿವಾರಿಸಲು ಈ ಪೇಸ್ಟ್ ನ್ನು ಹಚ್ಚಿ.
ಕಿತ್ತಳೆ ಹಣ್ಣಿನ ಪೇಸ್ಟ್ , ನಿಂಬುರಸ ಹಾಗೂ ಕಡಲೆ ಹಿಟ್ಟು ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿ ಕಣ್ಣಿನ ಸುತ್ತಲೂ ಹಚ್ಚುವುದರಿಂದ ಕಣ್ಣಿನ ಸುತ್ತ ಇರುವ ಕಪ್ಪು ಕಲೆಗಳು ಕಡಿಮೆಯಾಗುತ್ತದೆ.