ಚಹಾಕ್ಕೆ ಸಕ್ಕರೆ ಬದಲು ಈ ವಸ್ತುಗಳನ್ನು ಮಿಕ್ಸ್ ಮಾಡಿ ಸೇವಿಸಿ

ಮಂಗಳವಾರ, 13 ಏಪ್ರಿಲ್ 2021 (06:32 IST)
ಬೆಂಗಳೂರು : ಸಕ್ಕರೆ ಸೇವಿಸುವುದು ಆರೋಗ್ಯಕ್ಕೆ ಉತ್ತಮವಲ್ಲ. ಚಹಾದಲ್ಲಿ ಸಕ್ಕರೆಯನ್ನು ಬೆರೆಸುತ್ತಾರೆ. ಇದು ಆರೋಗ್ಯಕ್ಕೆ ಹಾನಿಕಾರಕವಾಗಿದೆ. ಹಾಗಾಗಿ ಚಹಾಕ್ಕೆ ಸಕ್ಕರೆ ಬದಲು ಈ ವಸ್ತುಗಳನ್ನು ಮಿಕ್ಸ್ ಮಾಡಿ ಸೇವಿಸಿದರೆ ಉತ್ತಮ.

*ಜೇನುತುಪ್ಪ : ಚಹಾಗೆ ಸಕ್ಕರೆ ಬದಲು ಜೇನುತುಪ್ಪ ಬಳಸಬಹುದು. ಇದು ನೈಸರ್ಗಿಕವಾದ ಸಿಹಿಯನ್ನು ಹೊಂದಿದೆ. ತಯಾರಿಸಿಟ್ಟ ಚಹಾಕ್ಕೆ ಜೇನುತುಪ್ಪ ಮಿಕ್ಸ್ ಮಾಡಿ ಸೇವಿಸಿ.  

*ಬೆಲ್ಲದಲ್ಲಿ ಹಲವು ಪೋಷಕಾಂಶಗಳಿಗೆ. ಇವು ನಮ್ಮ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಹಾಗಾಗಿ ಚಹಾಕ್ಕೆ ಸಕ್ಕರೆ ಬದಲು ಬೆಲ್ಲವನ್ನು ಮಿಕ್ಸ್ ಮಾಡಿ ಸೇವಿಸಿ.

*ಡೇಟ್ಸ್ ಸಿರಪ್ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದನ್ನು ಚಹಾಕ್ಕೆ ಮಿಕ್ಸ್ ಮಾಡಿ ಸೇವಿಸಿದರೆ ಹಲವು ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ