ಮೊಡವೆ ಒಂದೇ ದಿನದಲ್ಲಿ ವಾಸಿಯಾಗಲು ಇವೆರಡನ್ನು ಮಿಕ್ಸ್ ಮಾಡಿ ಹಚ್ಚಿ

ಮಂಗಳವಾರ, 15 ಡಿಸೆಂಬರ್ 2020 (08:39 IST)
ಬೆಂಗಳೂರು : ಬೆಳ್ಳುಳ್ಳಿಯನ್ನು ಅಡುಗೆಯಲ್ಲಿ ಬಳಸುತ್ತಾರೆ. ಹಾಗೇ ಇದನ್ನು ಹಲವು ರೋಗಗಳಿಗೆ ಚಿಕಿತ್ಸೆಯಾಗಿ ಬಳಸುತ್ತಾರೆ ಎಂಬುದು ಎಲ್ಲರಿಗೂ ತಿಳಿದೆ ಇದೆ. ಆದರೆ ಇದರಿಂದ ಸೌಂದರ್ಯ ಸಮಸ್ಯೆಯನ್ನು ಕೂಡ ನಿವಾರಿಸಿಕೊಳ್ಳಬಹುದು.

ಬೆಳ್ಳುಳ್ಳಿಯಲ್ಲಿ ನೈಸರ್ಗಿಕ ಉತ್ಕರ್ಷಣ ನಿರೋಧಕ ಗುಣವಿದೆ. ಇದು ಹೊರಗಿನಿಂದ ಚರ್ಮಕ್ಕಾಗುವ ಹಾನಿಯನ್ನು ತಡೆಯುತ್ತದೆ. ಇದರಲ್ಲಿರುವ ಗಂಧಕ ಗೆರೆಗಳು ಮತ್ತು ಸುಕ್ಕುಗಳು ನಿವಾರಣೆಯಾಗಲು ಸಹಾಯ ಮಾಡುತ್ತದೆ. ಬೆಳ್ಳುಳ್ಳಿಯನ್ನು ಲವಂಗದೊಂದಿಗೆ ಪುಡಿ ಮಾಡಿ  ನಿಮ್ಮ ಮುಖದಲ್ಲಿ ಮೂಡಿರುವ ಮೊಡವೆಗಳ ಮೇಲೆ ಹಚ್ಚಿ. ಇದರಿಂದ ಮೊಡವೆಗಳು ಬೇಗನೇ ನಿವಾರಣೆಯಾಗುತ್ತದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ