ಕೂದಲು ಆರೋಗ್ಯಕರವಾಗಿ ಬೆಳೆಯಲು ಶುಂಠಿಗೆ ಇದನ್ನು ಮಿಕ್ಸ್ ಮಾಡಿ ಹಚ್ಚಿ

ಗುರುವಾರ, 21 ಜನವರಿ 2021 (08:34 IST)
ಬೆಂಗಳೂರು : ಶುಂಠಿಯನ್ನು ಅಡುಗೆಗೆ ಬಳಸುತ್ತಾರೆ. ಇದರಿಂದ ನಮ್ಮ ಆರೋಗ್ಯವನ್ನು ವೃದ್ದಿಸಿಕೊಳ್ಳಬಹುದು, ಹಾಗೇ ಇದರಿಂದ ನಮ್ಮ ಕೂದಲ ಸೌಂದರ್ಯವನ್ನು ಕೂಡ ಹೆಚ್ಚಿಸಿಕೊಳ್ಳಬಹುದು. ಅದು ಹೇಗೆ ಎಂಬುದನ್ನು ತಿಳಿದುಕೊಳ್ಳಿ.

ಈರುಳ್ಳಿ ಮತ್ತು ಶುಂಠಿಯನ್ನು ಮಿಕ್ಸಿಯಲ್ಲಿ ರುಬ್ಬಿ ಪೇಸ್ಟ್ ತಯಾರಿಸಿ ನೆತ್ತಿಗೆ ಹಚ್ಚಿ 15 ನಿಮಿಷ ಮಸಾಜ್ ಮಾಡಿ 30 ನಿಮಿಷ ಬಿಟ್ಟು ವಾಶ್ ಮಾಡಿ. ಇದನ್ನು ತಿಂಗಳಿಗೆ 2 ಬಾರಿ ಮಾಡಿ.  ಅಥವಾ ಮೆಂತ್ಯ ಬೀಜದ ಪೇಸ್ಟ್ ಗೆ ಶುಂಠಿ ರಸ ಮಿಕ್ಸ್ ಮಾಡಿ ಕೂದಲಿಗೆ ಹಚ್ಚಿ 1 ಗಂಟೆ ಬಿಟ್ಟು ವಾಶ್ ಮಾಡಿ, ಇದನ್ನು ತಿಂಗಳಿಗೊಮ್ಮೆ ಮಾಡಿ.  ಇದರಿಂದ ನೆತ್ತಿಯಲ್ಲಿ ರಕ್ತ ಪರಿಚಲನೆ ಸರಾಗವಾಗಿ ಆಗಿ ಕೂದಲು ಆರೋಗ್ಯಕರವಾಗಿ ಬೆಳೆಯುತ್ತದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ