ದಾಳಿಂಬೆ ಹಣ್ಣಿನ ಜ್ಯೂಸ್ ವಯಾಗ್ರದ ತರಹ ಕೆಲಸ ಮಾಡುತ್ತದೆ ಎಂದು ಸಂಶೋಧಕರು ತಿಳಿಸಿದ್ದಾರೆ. ಈ ವಯಾಗ್ರದಿಂಧ ಪುರುಷರ ಸೆಕ್ಸ್ ಪವರ್ ಅಷ್ಟೆ ಹೆಚ್ಚಾಗುತ್ತದೆ. ಆದರೆ, ದಾಳಿಂಬೆ ಹಣ್ಣಿನ ಜ್ಯೂಸ್‌ನಿಂದ ಪುರುಷರ ಮತ್ತು ಮಹಿಳೆಯರ ಲೈಂಗಿಕ ಶಕ್ತಿ ಕೂಡ ಹೆಚ್ಚುತ್ತದೆ.
ಹೊಸ ಶೋಧದ ಪ್ರಕಾರ ದಾಳಿಂಬೆ ಹಣ್ಣಿನ ಜ್ಯೂಸ್ ದಿನಾಲು ಕುಡಿದರೆ ಮಹಿಳೆ ಮತ್ತು ಪುರುಷರ ಲೈಂಗಿಕ ಶಕ್ತಿ ಹೆಚ್ಚುತ್ತದೆ.
ದಾಳಿಂಬೆ ಹಣ್ಣಿನ ಜ್ಯೂಸ್ ಶರೀರದಲ್ಲಿ ಸೆಕ್ಸ್ ಪವರ್ ಹೆಚ್ಚುವ ಹಾರ್ಮೋನ್ ಟೆಸ್ಟಾಸ್ಟೆರಾನ್ ಪ್ರಮಾಣ ಹೆಚ್ಚುತ್ತದೆ. ಕೇವಲ 15 ದಿನಗಳವರೆಗೆ ಈ ಹಣ್ಣಿನ ಜ್ಯೂಸ ಕುಡಿದರೆ ಇದರ ಪರಿಣಾಮ ಗೊತ್ತಾಗುತ್ತದೆ.
ಪ್ರತಿ ನಿತ್ಯ ದಾಳಿಂಬೆ ಹಣ್ಣಿನ ಕುಡಿದರೆ ಶೇ.16ರಿಂದ 30 ರವರೆಗೆ ಲೈಂಗಿಕ ಶಕ್ತಿ ಹೆಚ್ಚುತ್ತದೆ. ಈ ಅಧ್ಯಯನ 21 ರಿಂದ 64 ವರ್ಷದ ವರ್ಗದ 58 ಜನರ ಮೇಲೆ ಮಾಡಲಾಗಿದೆ. ಇದರಲ್ಲಿ ಮಹಿಳೆಯರು ಮತ್ತು ಪುರುಷರು ಇಬ್ಬರು ಭಾಗಿಯಾಗಿದ್ದರು.