ಮುಟ್ಟಿನ ದಿನಗಳಲ್ಲಿ ಲೈಂಗಿಕ ಕ್ರಿಯೆ ಮಾಡುವುದರ ಅಪಾಯವೇನು?

ಸೋಮವಾರ, 6 ಆಗಸ್ಟ್ 2018 (09:45 IST)
ಬೆಂಗಳೂರು: ಮುಟ್ಟಿನ ದಿನಗಳಲ್ಲಿ ಲೈಂಗಿಕ ಕ್ರಿಯೆ ಮಾಡುವುದರಿಂದ ಲೈಂಗಿಕ ಆರೋಗ್ಯದ ಮೇಲೆ ಕೆಲವು ವ್ಯತಿರಿಕ್ತ ಪರಿಣಾಮಗಳಾಗುತ್ತವೆ. ಅದೇನೆಂದು ನೋಡೋಣ.

ಮುಟ್ಟಿನ ದಿನಗಳಲ್ಲಿ ಮಹಿಳೆಯರ ಯೋನಿ ತುಂಬಾ ಸೂಕ್ಷ್ಮವಾಗಿರುತ್ತದೆ. ಈ ಸಂದರ್ಭದಲ್ಲಿ ಋತು ಸ್ರಾವವಾಗುವುದರಿಂದ ಆ ಭಾಗ ತುಂಬಾ ಸೆನ್ಸಿಟಿವ್ ಆಗಿದ್ದು, ಬೇಗನೇ ಸೋಂಕು, ಲೈಂಗಿಕ ರೋಗ ಹರಡುವ ಸಾಧ್ಯತೆಯಿರುತ್ತದೆ.

ಹಾಗಾಗಿ ಋತುಮತಿಯಾಗಿದ್ದಾಗ ಲೈಂಗಿಕ ಕ್ರಿಯೆ ಮಾಡಲೇಬೇಕೆನಿಸಿದರೆ ಕಾಂಡೋಮ್ ಬಳಸಿಯೇ ನಡೆಸುವುದು ಒಳಿತು. ಇದರಿಂದ ಸಂಗಾತಿಗೂ ಯಾವುದೇ ಸೋಂಕು ತಗುಲುವ ಅಪಾಯವಿರುವುದಿಲ್ಲ ಎಂದು ತಜ್ಞರು ಹೇಳುತ್ತಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ