ಪತ್ನಿಗೆ ಲೈಂಗಿಕ ತೃಪ್ತಿ ನೀಡಲು ಸಾಧ್ಯವಾಗುತ್ತಿಲ್ಲ

ಭಾನುವಾರ, 15 ಸೆಪ್ಟಂಬರ್ 2019 (06:58 IST)
ಬೆಂಗಳೂರು : ಪ್ರಶ್ನೆ : ಶೀಘ್ರ ಸ್ಖಲನದಿಂದ ನಿತ್ಯವು ತೊಂದರೆ ಅನುಭವಿಸುತ್ತಿದ್ದು ಪತ್ನಿಗೆ ಲೈಂಗಿಕ ತೃಪ್ತಿ ನೀಡಲು ಸಾಧ್ಯವಾಗುತ್ತಿಲ್ಲ. ನನಗೆ ಈ ಸಮಸ್ಯೆಯಿಂದ ಹೇಗೆ ಪರಿಹಾರ ಕಂಡುಕೊಳ್ಳಬೇಕೆಂದು ಗೊತ್ತಾಗುತ್ತಿಲ್ಲ. ಕೆಲವು ದಿನಗಳಿಂದ ನನ್ನ ಶಿಶ್ನವು ಸಣ್ಣದಾಗುತ್ತಿದೆ. ದಯವಿಟ್ಟು ಪರಿಹಾರ ತಿಳಿಸಿ.




ಉತ್ತರ : ಇತ್ತೀಚಿನ ದಿನಗಳಲ್ಲಿ ಶೀಘ್ರ ಸ್ಖಲನ ಸಮಸ್ಯೆ ಯುವಕರಲ್ಲಿ ಸಾಮಾನ್ಯವಾಗಿಬಿಟ್ಟಿದೆ. ಔಷಧ, ಮನಶಾಸ್ತ್ರಜ್ಞರಿಂದ ಆಪ್ತ ಸಮಾಲೋಚನೆ ಹಾಗೂ ಕೆಲವೊಂದು ದೈಹಿಕ ವ್ಯಾಯಾಮಗಳಿಂದ ಈ ಸಮಸ್ಯೆಯನ್ನು ಪರಿಹರಿಸಿಕೊಳ್ಳಬಹುದು. ಒಮ್ಮೆ ಲೈಂಗಿಕ ತಜ್ಞರನ್ನು ಭೇಟಿ ಮಾಡಿದರೆಒಳಿತು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ