ಬಾದಾಮಿ ಎಣ್ಣೆ ಸೇವಿಸುವುದರಿಂದ ಈ ಆರೋಗ್ಯ ಪ್ರಯೋಜನವನ್ನು ಪಡೆಯಬಹುದು
ಭಾನುವಾರ, 31 ಜನವರಿ 2021 (07:40 IST)
ಬೆಂಗಳೂರು : ಬಾದಾಮಿ ಎಣ್ಣೆ ಆರೋಗ್ಯಕ್ಕೆ ತುಂಬಾ ಉತ್ತಮ. ಇದರಲ್ಲಿ ವಿಟಮಿನ್ ಎ,ಡಿ, ಇ ಮುಂತಾದ ಪೋಷಕಾಂಶಗಳಿವೆ. ಇದನ್ನು ಸೇವಿಸುವುದರಿಂದ ಹಲವು ಆರೋಗ್ಯ ಪ್ರಯೋಜನವನ್ನು ಪಡೆಯಬಹುದು.
*ತಲೆನೋವಿನ ಸಮಸ್ಯೆಯಿಂದ ಮುಕ್ತಿ ಸಿಗುತ್ತದೆ.
*ಕೂದಲು ಉದುರುವುದನ್ನು ತಡೆಯುತ್ತದೆ.
*ಸೈನಸ್ ಸಮಸ್ಯೆಯನ್ನು ನಿವಾರಿಸುತ್ತದೆ.
*ನಿಮ್ಮ ಹಲ್ಲುಗಳನ್ನು ದೃಢವಾಗಿಸುತ್ತದೆ.
*ದೃಷ್ಟಿಗೆ ಉತ್ತಮವಾಗಿಸುತ್ತದೆ.
*ಹೊಳೆಯುವ ತ್ವಚೆಯನ್ನು ನೀಡುತ್ತದೆ.
*ಸ್ಮರಣ ಶಕ್ತಿ ಹೆಚ್ಚಾಗುತ್ತದೆ.