ಈ ಸಮಸ್ಯೆ ಇರುವವರು ಬಾಳೆಹಣ್ಣು ತಿನ್ನದೇ ಇರುವುದು ಉತ್ತಮ

ಶನಿವಾರ, 28 ಏಪ್ರಿಲ್ 2018 (14:38 IST)
ಬಾಳೆಹಣ್ಣು ಆರೋಗ್ಯಕ್ಕ ಉತ್ತಮ ಹಣ್ಣು ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಆದರೆ ಈ ಸಮಸ್ಯೆಯಿಂದ ಇರುವವರು ಬಾಳೆ ಹಣ್ಣನ್ನು ಸೇವಿಸುವುದು ಸೂಕ್ತ ಅಲ್ಲ ಎಂಬುದು ಒಂದು ಅಧ್ಯಯನ ತಿಳಿಸುತ್ತದೆ. ಹಾಗಾದರೆ ಯಾವೆಲ್ಲ ಸಮಸ್ಯೆಯನ್ನು ಹೊಂದಿರುವವರು ಈ ಹಣ್ಣನ್ನು ಸೇವಿಸ ಬಾರದು ಅನ್ನೋದನ್ನ ತಿಳಿಯೋಣ ಬನ್ನಿ
* ಮಧುಮೇಹ ರೋಗಿಗಳಿಗೂ ಇದರ ಸೇವನೆ ಮಾಡುವುದು ಸೂಕ್ತವಲ್ಲ.ಯಾಕೆಂದರೆ ಈ ಹಣ್ಣಿನ ಸೇವನೆಯಿಂದ ಆರೋಗ್ಯದ ಮೇಲೆ ಅಡ್ಡ ಪರಿಣಾಮ ಬೀರುತ್ತದೆ.
*ಹೆಚ್ಚಿನ ತಲೆ ನೋವು ಸಮಸ್ಯೆ ಎದುರಿಸುವವರು.
* ಅಜೀರ್ಣತೆ ಸಮಸ್ಯೆಯಿಂದ ಬಳಲುತ್ತಿರುವವರು.
*ಅಸಿಡಿಟಿ ಸಮಸ್ಯೆ ಇರುವವರು ಇದನ್ನು ತಿನ್ನಬಾರದು.
*ಹೃದಯ ಸಂಬಂಧಿತ ಖಾಯಿಲೆ ಇದ್ದವರು ಇದನ್ನು ಸೇವಿಸಬಾರದು.
*ಕಿಡ್ನಿ ಅಲರ್ಜಿ ಸಮಸ್ಯೆ ಇದ್ದವರು ಬಾಳೆಹಣ್ಣು ತಿನ್ನಬಾರದು.
 
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ