ಬೆಂಗಳೂರು : ಕರುಳಿನ ಕ್ಯಾನ್ಸರ್ ಗೆ ಜೆನೆಟಿಕ್ಸ್, ನಾವು ಸೇವಿಸುವ ಆಹಾರ, ಹೆಲಿಕೋಬ್ಯಾಕ್ಟರ್ ಸೋಂಕು ಸೇರಿದಂತೆ ಹಲವು ಅಂಶಗಳು ಕಾರಣವಾಗಿದೆ. ಇದರ ಜೊತೆಗೆ ಧೂಮಪಾನ ಮತ್ತು ಅತಿಯಾದ ಉಪ್ಪು ಸೇವನೆ ಮಾಡುವುದರಿಂದ ಕೂಡ ಕರುಳಿನ ಕ್ಯಾನ್ಸರ್ ಬರುತ್ತದೆ.
ಟೊಮೆಟೋ ಸೇವಿಸುವುದರ ಮೂಲಕ ಕರುಳಿನ ಕ್ಯಾನ್ಸರ್ ನಿಂದ ಬಚಾವ್ ಆಗಬಹುದಂತೆ. ಟೊಮೆಟೋ, ಕ್ಯಾನ್ಸರ್ ಜೀವಕೋಶಗಳನ್ನು ಸಾಯಿಸಲು ನೆರವಾಗುತ್ತದೆ. ಸ್ಯಾನ್ ಮರ್ಜಾನೋ ಹಾಗೂ ಇತರ ಟೊಮೆಟೋಗಳಲ್ಲಿ ಈ ಶಕ್ತಿಯಿದೆ. ಚಿಕಿತ್ಸೆ ವೇಳೆ ಟೊಮೆಟೋ ಪ್ಯೂರೆ ಬಳಸುವುದರಿಂದ ಕ್ಯಾನ್ಸರ್ ಜೀವಕೋಶಗಳ ಕಾರ್ಯಾಚರಣೆಯನ್ನು ತಡೆಯಬಹುದು. ಜೊತೆಗೆ ಕ್ಯಾನ್ಸರ್ ಸೆಲ್ಸ್ ಟ್ರಾನ್ಸ್ ಫರ್ ಪ್ರಕ್ರಿಯೆ ಮೇಲೂ ಇದು ಪರಿಣಾಮ ಬೀರುವುದರಿಂದ, ಅವು ತಾನಾಗಿಯೇ ಸಾಯುತ್ತವೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.