ಮುಖದ ಕಾಂತಿ ಹೆಚ್ಚಲು ಈ ಫೇಸ್ ಪ್ಯಾಕ್ ಬಳಸಿ

ಶನಿವಾರ, 13 ಜೂನ್ 2020 (08:31 IST)
Normal 0 false false false EN-US X-NONE X-NONE

ಬೆಂಗಳೂರು : ತಾವು ಸುಂದರವಾಗಿರಬೇಕೆಂದು ಎಲ್ಲಾ ಹೆಣ್ಣುಮಕ್ಕಳು ಬಯಸುತ್ತಾರೆ. ಅದಕ್ಕಾಗಿ ಮಾರುಕಟ್ಟೆಯಲ್ಲಿ ಸಿಗುವ ಫೇಸ್ ಪ್ಯಾಕ್ ಗಳನ್ನು ಬಳಸುವ ಬದಲು ಮನೆಯಲ್ಲಿಯೇ ತಯಾರಿಸುವ ಈ ಫೇಸ್ ಪ್ಯಾಕ್ ಬಳಸಿ.

 

5-6 ಬಾದಾಮಿ, 2 ಟೇಬಲ್ ಚಮಚ ಓಟ್ಸ್ , ಮೊಸರು 2 ಟೇಬಲ್ ಚಮಚ ಮೂರನ್ನು ಚೆನ್ನಾಗಿ ಮಿಕ್ಸಿಯಲ್ಲಿ ರುಬ್ಬಿಕೊಂಡು ಈ ಪೇಸ್ಟ್ ನ್ನು ಮುಖಕ್ಕೆ ಹಚ್ಚಿ 20 ನಿಮಷ ಬಿಟ್ಟು ತಣ್ಣೀರಿನಲ್ಲಿ ವಾಶ್ ಮಾಡಿ. ಇದನ್ನು ವಾರದಲ್ಲಿ 2 ಬಾರಿ ಮಾಡಿದರೆ ಮುಖದ ಕಾಂತಿ ಹೆಚ್ಚುತ್ತದೆ. 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ