ಮೂಲವ್ಯಾಧಿ ಸಮಸ್ಯೆ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಸೋಮವಾರ, 17 ಫೆಬ್ರವರಿ 2020 (06:27 IST)
ಬೆಂಗಳೂರು : ಹೆಚ್ಚಿನವರು ಮೂಲವ್ಯಾಧಿ ಸಮಸ್ಯೆಯನ್ನು ಅನುಭವಿಸುತ್ತಿರುತ್ತಾರೆ. ಮಲಬದ್ಧತೆ ಇದಕ್ಕೆ ಪ್ರಮುಖ ಕಾರಣ.ಇದನ್ನು ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ.


*ಈರುಳ್ಳಿ ರಸ 1 ಚಮಚ, ಕಲ್ಲುಸಕ್ಕರೆ ಪುಡಿ 1 ಚಮಚ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ. ಇದನ್ನು ಖಾಲಿ ಹೊಟ್ಟೆಯಲ್ಲಿ ಬೆಳಿಗ್ಗೆ ಸೇವನೆ ಮಾಡಬೇಕು. ಹೀಗೆ ಇದನ್ನು 4-5 ದಿನ ಸೇವಿಸಿದರೆ ಮೂಲವ್ಯಾಧಿ ಸಮಸ್ಯೆ ದೂರವಾಗುತ್ತದೆ.


* ಹಸುವಿನ ಹಾಲನ್ನು ಚೆನ್ನಾಗಿ ಕುದಿಸಿ ಅದು ತಣ್ಣಗಾದ ಮೇಲೆ 1ಚಮಚ  ನಿಂಬೆರಸ ಹಾಕಿ ಮಿಕ್ಸ್ ಮಾಡಿ ಕುಡಿಯಿರಿ. ಇದರಿಂದ ಕೂಡ ಮೂಲವ್ಯಾಧಿ ಸಮಸ್ಯೆ ನಿವಾರಣೆಯಾಗುತ್ತದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ