ಕೂದಲಿನ ಅಂದ ಹೆಚ್ಚಿಸಲು ಮನೆಯಲ್ಲಿಯೇ ಈ ವಿಧಾನದಲ್ಲಿ ಶಾಂಪು ತಯಾರಿಸಿ ಬಳಸಿ
ಗ್ರೀನ್ ಟೀ ಉತ್ಕರ್ಷಣ ನಿರೋಧಕವಾಗಿದ್ದು, ಅದು ಕೂದಲನ್ನು ಬಲಪಡಿಸುತ್ತದೆ. ಕೂದಲು ಉದುರುವುದನ್ನು ತಡೆಯುತ್ತದೆ. ಅಲೋವೆರಾ ಕೂದಲನ್ನು ಹೈಡ್ರೇಟ್ ಮಾಡುತ್ತದೆ ಮತ್ತು ಪೋಷಿಸುತ್ತದೆ. ಕೂದಲಿನ ತೇವಾಂಶವನ್ನು ಹಿಡಿದಿಟ್ಟುಕೊಳ್ಳುತ್ತದೆ.