ಗಿಡಗಳು ಹಳದಿ ಬಣ್ಣಕ್ಕೆ ತಿರುಗಿದ್ದರೆ ಈ ಮನೆಮದ್ದನ್ನು ಬಳಸಿ

ಸೋಮವಾರ, 22 ಫೆಬ್ರವರಿ 2021 (06:44 IST)
ಬೆಂಗಳೂರು : ಮನೆಯ ಅಂದಕ್ಕಾಗಿ ಗಾರ್ಡನ್ ನಲ್ಲಿ ವಿವಿಧ ಬಣ್ಣದ ಹೂಗಳ ಗಿಡಗಳನ್ನು ನೆಡುತ್ತೇವೆ. ಆದರೆ ಕೆಲವೊಮ್ಮೆ ಈ ಗಿಡಗಳು ಹಳದಿ ಬಣ್ಣಕ್ಕೆ ತಿರುಗಿ ಸಾಯುತ್ತದೆ. ಈ ಸಮಸ್ಯೆಯನ್ನು ನಿವಾರಿಸಲು ಈ ಟಿಪ್ಸ್ ಫಾಲೋ ಮಾಡಿ.

ಗಿಡಗಳು ಹಳದಿ ಬಣ್ಣಕ್ಕೆ ತಿರುಗಲು ಮೆಗ್ನೀಶಿಯಂ ಕೊರತೆ ಕಾರಣ. ಹಾಗಾಗಿ ಒಂದು ಲೋಟ ನೀರಿನಲ್ಲಿ ಕಲ್ಲುಪ್ಪನ್ನು ಮಿಕ್ಸ್ ಮಾಡಿ ಗಿಡಗಳಿಗೆ ಸಿಂಪಡಿಸಿ. ಇದು ಗಿಡಗಳಿಗೆ ಗೊಬ್ಬರದ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತದೆ. ಗಿಡ ಹಚ್ಚಹಸಿರಾಗಿ ಬೆಳೆಯುತ್ತದೆ ಮತ್ತು ಇದರಿಂದ ಕೀಟಗಳಿಂದ ರಕ್ಷಣೆ ಸಿಗುತ್ತದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ