ಕೊರೊನಾ ವೈರಸ್ ನಿಂದ ಹೋಳಿ ಆಡೋದಿಲ್ಲ ಎಂದ ಪ್ರಧಾನಿ ಮೋದಿ

ಬುಧವಾರ, 4 ಮಾರ್ಚ್ 2020 (14:30 IST)

ಪ್ರಧಾನಿ ನರೇಂದ್ರ ಮೋದಿ ಭಾರತಕ್ಕೆ ಕಾಲಿಟ್ಟಿರುವ ಕೊರೊನಾ ವೈರಸ್ ಬಗ್ಗೆ ಜನರಿಗೆ ಸಂದೇಶ ರವಾನಿಸಿದ್ದಾರೆ.
 

ಹೆಚ್ಚು ಹೆಚ್ಚು ಜನರು ಸೇರುವ ಕಡೆಗಳಲ್ಲಿ, ಸಭೆ, ಸಮಾರಂಭಗಳಲ್ಲಿ ಜನರು ಭಾಗವಹಿಸಬಾರದು. ಜನರು ಸೇರುವಂತಹ ಸಭೆ, ಸಮಾರಂಭಗಳನ್ನು ಹಮ್ಮಿಕೊಳ್ಳಬಾರದು. ಹೀಗಂತ ಪಿಎಂ ತಿಳಿಸಿದ್ದಾರೆ.

ಕೇಂದ್ರ ಆರೋಗ್ಯ ಸಚಿವಾಲಯ ಕೊರೊನಾ ವೈಸರ್ ಗಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ಏತನ್ಮಧ್ಯೆ ತಾವು ಈ ಬಾರಿ ಹೋಳಿ ಮಿಲನ್ ಸಮಾರಂಭದಲ್ಲಿ ಪಾಲ್ಗೊಳ್ಳುವುದಿಲ್ಲ ಅಂತ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ