ವಂದೇ ಮಾತರಂ

ಸ್ವಾತಂತ್ರ್ಯ ಆಂದೋಲನ ಕಾಲದಲ್ಲಿ ಭಾರತೀಯರನ್ನು ಒಗ್ಗೂಡಿಸಿದ ರಾಷ್ಟ್ರೀಯ ಗಾನ "ವಂದೇ ಮಾತರಂ". ಪಶ್ಚಿಮ ಬಂಗಾಳದ ಕವಿ ಬಂಕಿಮಚಂದ್ರ ಚಟ್ಟೋಪಾಧ್ಯಾಯರು ರಚಿಸಿದ ಈ ಕೃತಿಯು ರವೀಂದ್ರನಾಥ ಠಾಗೋರರ "ಜನಗಣಮನ"ದಷ್ಟೇ ಮಾನ್ಯತೆ ಪಡೆದಿದೆ.

ಬಂಕಿಮರ "ಆನಂದ ಮಠ" ಎಂಬ ಮಹಾ ಕೃತಿಯ ಭಾಗವಾಗಿತ್ತು ಈ ಗೀತೆ. ಅದು ಇಂತಿದೆ:

WD
ವಂದೇ ಮಾತರ

ವಂದೇ ಮಾತರಂ!
ಸುಜಲಾಂ ಸುಫಲಾಂ ಮಲಯಜ ಶೀತಲಾಂ ಸಸ್ಯ ಶ್ಯಾಮಲಾಂ ಮಾತರಂ!

ಶುಭ್ರ ಜ್ಯೋತ್ಸ್ನಾ ಪುಲಕಿತ ಯಾಮಿನೀಂ ಫುಲ್ಲ ಕುಸುಮಿತ ದ್ರುಮದುಲ ಶೋಭಿನೀಂ
ಸುಹಾಸಿನೀಂ ಸುಮಧುರ ಭಾಷಿಣೀಂ, ಸುಖದಾಂ ವರದಾಂ ಮಾತರಂ!

ವಂದೇ ಮಾತರಂ

ಕೋಟಿ ಕೋಟಿ ಕಂಠ ಕಲಕಲ ನಿನಾದ ಕರಾಲೇ,
ದ್ವಿ ಕೋಟಿ ಕೋಟಿ ಭುಜೈರ್ಧೃತಕರಕರಾವಲೇ ಕೇ ಬಲೇ ಮಾ ತುಮಿ ಅಬಲೇ
ಬಹುಬಲ ಧಾರಿಣೀಂ ನಮಾಮಿ ತಾರಿಣೀಂ ರಿಪುದಲ ವಾರಿಣೀಂ ಮಾತರಂ!

ತುಮಿ ವಿದ್ಯಾ ತುಮಿ ಧರ್ಮ ತುಮಿ ಹೃದೀ ತುಮಿ ಮರ್ಮ ತ್ವಂ ಹೀ ಪ್ರಾಣಹ ಶರೀರಾ ಬಹುತೇ
ತುಮೀ ಮಾ ಶಕ್ತಿ ಹೃದಯೇ, ತುಮೀ ಮಾ ಭಕ್ತಿ ತೊಮಾರಿ ಪ್ರತಿಮಾ ಗಡಿ ಮಂದಿರ ಮಂದಿರೇ

ತ್ವಂ ಹೀ ದುರ್ಗಾ ದಶ ಪ್ರಹಾರಣ ಧಾರಿಣೀ ಕಮಲಾ ಕಮಲಾದಳ ವಿಹಾರಿಣೀ
ವಾಣೀ ವಿದ್ಯಾ ದಾಯಿನೀ ನಮಾಮಿ ತ್ವಂ ನಮಾಮಿ ಕಮಲಂ ಅಮಲಂ ಅತುಲಂ
ಸುಜಲಾಂ ಸುಫಲಾಂ ಮಾತರಂ ವಂದೇ ಮಾತರಂ!

ಶ್ಯಾಮಲಂ ಸರಳಂ ಸುಶ್ಮಿತಂ ಭೂಷಿತಾಂ ಧರಣೀಂ ಭರಣೀಂ ಮಾತರಂ!

ವಂದೇ ಮಾತರಂ...