×
SEARCH
Kannada
हिन्दी
English
தமிழ்
मराठी
తెలుగు
മലയാളം
ગુજરાતી
ಸುದ್ದಿಗಳು
ರಾಷ್ಟ್ರೀಯ
ಅಂತಾರಾಷ್ಟ್ರೀಯ
ಕರ್ನಾಟಕ ಸುದ್ದಿ
ಪ್ರಚಲಿತ
ಸ್ಯಾಂಡಲ್ ವುಡ್
ಸುದ್ದಿ/ಗಾಸಿಪ್
ಬಾಲಿವುಡ್
ಇನ್ನಷ್ಟು ಹಾಸ್ಯ.
ಪ್ರವಾಸೋದ್ಯಮ
ವ್ಯವಹಾರ
ವ್ಯವಹಾರ
ವಾಣಿಜ್ಯ ಸುದ್ದಿ
ಷೇರುಸೂಚ್ಯಂಕ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಜೋಕ್ ಜೋಕ್
ಗಂಡು-ಹೆಣ್ಣು
ಮಕ್ಕಳ ಜೋಕ್
ಆರೋಗ್ಯ
ಆರೋಗ್ಯ
ಆರೋಗ್ಯ ಟಿಪ್ಸ್
ಲೇಖನಗಳು
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಸುದ್ದಿಗಳು
ಸ್ಯಾಂಡಲ್ ವುಡ್
ವ್ಯವಹಾರ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಆರೋಗ್ಯ
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಪಾಕಿಸ್ತಾನದಲ್ಲಿ ಬಾಂಬ್ ಸ್ಟೋಟಕ್ಕೆ 18 ಬಲಿ
ಶನಿವಾರ, 21 ಜನವರಿ 2017 (11:17 IST)
ಪಾಕಿಸ್ತಾನದಲ್ಲಿ ಮತ್ತೆ ಬಾಂಬ್ ಸ್ಪೋಟವಾಗಿದ್ದು, ಇಂದು ಮುಂಜಾನೆ ಪರಾಚಿನಗರದಲ್ಲಿ ನಡೆಸಲಾದ ವಿಧ್ವಂಸಕ ಕೃತ್ಯದಲ್ಲಿ 18 ಜನರು ಮೃತಪಟ್ಟಿದ್ದಾರೆ.
ಕುರ್ರಂ ತರಕಾರಿ ಮಾರುಕಟ್ಟೆಯಲ್ಲಿ ಈ ಸ್ಪೋಟ ಸಂಭವಿಸಿದ್ದು, ಘಟನೆಯಲ್ಲಿ 15 ಜನರಿಗೆ ಗಾಯವಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಅಧಿಕಾರಿಗಳು ನೀಡಿರುವ ಮಾಹಿತಿಯ ಪ್ರಕಾರ ಸಬ್ಜಿ ಮಂಡಿಯಲ್ಲಿ ಬಾಂಬ್ ಸ್ಪೋಟಿಸಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.
ಇಲ್ಲಿಯವರೆಗೂ ಯಾವ ಸಂಘಟನೆಯೂ ಘಟನೆಯ ಹೊಣೆ ಹೊತ್ತುಕೊಂಡಿಲ್ಲ.
ಘಟನೆ ನಡೆದ ಸ್ಥಳವನ್ನು ಸುತ್ತುವರೆದಿರುವ ಭದ್ರತಾ ಪಡೆ ಪರಿಶೀಲನೆಯನ್ನು ಕೈಗೊಂಡಿದೆ. ಆರೋಪಿಗಳ ಪತ್ತೆಗೆ ತನಿಖೆ ಮುಂದುವರೆದಿದೆ.
ವೆಬ್ದುನಿಯಾವನ್ನು ಓದಿ
ಸುದ್ದಿಗಳು
ಸ್ಯಾಂಡಲ್ ವುಡ್
ಕ್ರಿಕೆಟ್ ಸುದ್ದಿ
ಜ್ಯೋತಿಷ್ಯ
ಜನಪ್ರಿಯ..
ಓದಲೇಬೇಕು
ಮಚ್ಚು ಹಿಡಿದು ರೀಲ್ಸ್: ರಜತ್ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ
Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll
7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್ ವಾದ್ರಾ
Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್ಬಾಸ್ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು
ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ
ತಾಜಾ
ಪಾಕ್ಗೆ ಬೆಂಬಲ ಸೂಚಿಸಿದ ಟರ್ಕಿ: ಸೇಬು ಬೆನ್ನಲ್ಲೇ ಆಭರಣಕ್ಕೂ ಭಾರತದಲ್ಲಿ ಬಹಿಷ್ಕಾರ
India Pakistan: ಯಶಸ್ವಿಯಾಗಿ ಪಾಕ್ನ 600 ಡ್ರೋನ್ಗಳನ್ನು ಉರುಳಿಸಿದ ಭಾರತದ ವಾಯುಪಡೆ
ಉತ್ತರಪ್ರದೇಶ: ಕೂದಲು ಕಸಿ ಮಾಡಲು ಹೋಗಿ ಜೀವ ಕಳೆದುಕೊಂಡ ಇಬ್ಬರು ಎಂಜಿನಿಯರ್ಗಳು
ಲಿಂಗಸುಗೂರು: ಜಾಮೀನು ವಿಚಾರಕ್ಕೆ ವಿಷ ಕುಡಿಸಿ ವ್ಯಕ್ತಿಯ ಕೊಲೆ, 10ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
ಪ್ರೀತಿಸಿ ಮದುವೆಯಾದ ಹಿಂದೂ ಯುವಕ- ಮುಸ್ಲಿಂ ಯುವತಿ, ರಕ್ಷಣೆ ಕೋರಿದ ನವಜೋಡಿ
ಆ್ಯಪ್ನಲ್ಲಿ ವೀಕ್ಷಿಸಿ
x