20 ಲಕ್ಷ ಉಕ್ರೇನಿಯನ್ನರು ಪಲಾಯನ : ವಿಶ್ವಸಂಸ್ಥೆ

ಶುಕ್ರವಾರ, 11 ಮಾರ್ಚ್ 2022 (08:53 IST)
ಯುದ್ಧ ಪೀಡಿತ ಉಕ್ರೇನ್ನಿಂದ 20 ಲಕ್ಷ ಜನರು ದೇಶದಿಂದ ಪಲಾಯನಗೈದಿದ್ದಾರೆ. ಅದರಲ್ಲಿ ಶೇ.50 ಪಾಲು ಮಕ್ಕಳೇ ಸೇರಿದ್ದಾರೆ ಎಂದು ವಿಶ್ವಸಂಸ್ಥೆ ತಿಳಿಸಿದೆ.
 
ಉಕ್ರೇನ್ ತೊರೆದಿರುವ ಪ್ರಜೆಗಳಲ್ಲಿ ಹೆಚ್ಚಿನವರು ಪೋಲೆಂಡ್ಗೆ ಹೋಗಿದ್ದಾರೆ. ಸುಮಾರು 12 ಲಕ್ಷ ಜನರು ಪೋಲೆಂಡ್,

1.91 ಲಕ್ಷ ಜನರು ಹಂಗೇರಿ, 1.40 ಲಕ್ಷ ಜನರು ಸ್ಲೋವಾಕಿಯಾ, 99 ಸಾವಿರ ಜನರು ರಷ್ಯಾ ಹಾಗೂ 82 ಸಾವಿರ ಜನರು ಮಾಲ್ಡಿವ್ಸ್ಗೆ ಪಲಾಯನ ಮಾಡಿದ್ದಾರೆ ಎಂದು ತಿಳಿಸಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ