ಅಂಡಮಾನ್ ದ್ವೀಪಗಳಲ್ಲಿ 5.9 ತೀವ್ರತೆಯ ಭೂಕಂಪ!

ಶನಿವಾರ, 29 ಜುಲೈ 2023 (07:08 IST)
ಪೋರ್ಟ್ಬ್ಲೇರ್: ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಪೋರ್ಟ್ ಬ್ಲೇರ್ ಬಳಿ 5.9 ತೀವ್ರತೆಯ ಪ್ರಬಲ ಭೂಕಂಪನ ಸಂಭವಿಸಿದೆ ಎಂದು ಭೂಕಂಪನ ರಾಷ್ಟ್ರೀಯ ಕೇಂದ್ರ ತಿಳಿಸಿದೆ.
 
ರಾಜಧಾನಿ ಪೋರ್ಟ್ ಬ್ಲೇರ್ನ ಆಗ್ನೇಯಕ್ಕೆ 126 ಕಿಮೀ ದೂರದಲ್ಲಿ ಭೂಕಂಪದ ಕೇಂದ್ರಬಿಂದು ಕಂಡುಬಂದಿದ್ದು, ರಿಕ್ಟರ್ ಮಾಪಕದಲ್ಲಿ 5.9 ಭೂಕಂಪನದ ತೀವ್ರತೆ ಕಂಡುಬಂದಿದೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ