ಲಂಡನ್ ಪ್ರತ್ಯೇಕ ಸ್ಥಳಗಳಲ್ಲಿ ಉಗ್ರರ ದಾಳಿ: 6 ಮಂದಿ ಸಾವು
ಪೊಲೀಸರು ಮೂವರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಘಟನೆ ಬಗ್ಗೆ ವಿಶ್ವ ನಾಯಕರು ದಿಗ್ರಮೆ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ ಆಘಾತ ವ್ಯಕ್ತಪಡಿಸಿದ್ದಾರೆ. ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಿಮ್ಮೊಂದಿಗೆ ನಾವಿದ್ದೇವೆ ಎಂದು ಬ್ರಿಟನ್ ಗೆ ಅಭಯ ನೀಡಿದ್ದಾರೆ.