ದೇಶದ ಇತಿಹಾಸದಲ್ಲೇ ಇದು ಮೊದಲು: ಜೈಲುಪಾಲಾದ ದಕ್ಷಿಣ ಕೊರಿಯಾ ಹಾಲಿ ಅಧ್ಯಕ್ಷ ಯೂನ್ ಸುಕ್
ದಕ್ಷಿಣ ಕೊರಿಯಾದ ಅಧ್ಯಕ್ಷ ಯೂನ್ ಸುಕ್ ಯಿಯೋಲ್ ಬಂಧನಕ್ಕಾಗಿ ಅವರ ನಿವಾಸಕ್ಕೆ ಬುಧವಾರ ಮುಂಜಾನೆ ಸಾವಿರಕ್ಕೂ ಹೆಚ್ಚು ಭ್ರಷ್ಟಾಚಾರ ನಿಗ್ರಹ ತನಿಖಾಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳು ತೆರಳಿ ಕ್ರಮ ಕೈಗೊಂಡಿದ್ದಾರೆ.