×
SEARCH
Kannada
हिन्दी
English
தமிழ்
मराठी
తెలుగు
മലയാളം
ગુજરાતી
ಸುದ್ದಿಗಳು
ರಾಷ್ಟ್ರೀಯ
ಅಂತಾರಾಷ್ಟ್ರೀಯ
ಕರ್ನಾಟಕ ಸುದ್ದಿ
ಪ್ರಚಲಿತ
ಸ್ಯಾಂಡಲ್ ವುಡ್
ಸುದ್ದಿ/ಗಾಸಿಪ್
ಬಾಲಿವುಡ್
ಇನ್ನಷ್ಟು ಹಾಸ್ಯ.
ಪ್ರವಾಸೋದ್ಯಮ
ವ್ಯವಹಾರ
ವ್ಯವಹಾರ
ವಾಣಿಜ್ಯ ಸುದ್ದಿ
ಷೇರುಸೂಚ್ಯಂಕ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಜೋಕ್ ಜೋಕ್
ಗಂಡು-ಹೆಣ್ಣು
ಮಕ್ಕಳ ಜೋಕ್
ಆರೋಗ್ಯ
ಆರೋಗ್ಯ
ಆರೋಗ್ಯ ಟಿಪ್ಸ್
ಲೇಖನಗಳು
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಸುದ್ದಿಗಳು
ಸ್ಯಾಂಡಲ್ ವುಡ್
ವ್ಯವಹಾರ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಆರೋಗ್ಯ
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಪಕ್ಕದ ಮನೆ ಹುಡುಗನನ್ನು ಪ್ರೀತಿಸಿ ಪ್ರಾಣ ಕಳೆದುಕೊಂಡ ಹುಡುಗಿ
ಗುರುವಾರ, 10 ಸೆಪ್ಟಂಬರ್ 2020 (23:08 IST)
ಅವಳಿಗೆ ಪ್ರೀತಿ ಮಾಡುವಂತಹ ವಯಸ್ಸೇನೂ ಆಗಿರಲಿಲ್ಲ. ಅಸಲಿಗೆ ಆಟವಾಡುತ್ತಾ ಬೆಳೆಯಬೇಕಾದ ಬಾಲಕಿ ತನ್ನದಲ್ಲದ ತಪ್ಪಿಗೆ ಜೀವಬಿಟ್ಟಿದ್ದಾಳೆ.
12 ವರ್ಷದ ಬಾಲಕಿಯೊಬ್ಬಳು ತನ್ನ ಮನೆಯ ಪಕ್ಕದ ಮನೆಯ ಹುಡುಗನನ್ನು ಪ್ರೀತಿಸುತ್ತಿದ್ದಳು.
ಇಬ್ಬರ ಪ್ರೀತಿ ಕ್ರಮೇಣ ಸಲುಗೆಗೆ ತಿರುಗಿದೆ. ಹುಡುಗಿಗೆ ನಿಯತ್ತಾಗಿರಬೇಕಿದ್ದ ಹುಡುಗನ ಹುಡುಗಾಟಕ್ಕೆ ಅಪ್ರಾಪ್ತೆ ಬಾಲಕಿ ಜೀವ ಬಿಡುತ್ತಾಳೆ ಎಂದು ಯಾರೂ ಊಹಿಸಿರಲಿಲ್ಲ.
ಹುಡುಗ ತನ್ನ ಪ್ರೇಯಸಿಯನ್ನು ಬಿಟ್ಟು ಬೇರೆಯವಳ ಜೊತೆ ಲವ್ವಿ ಡವ್ವಿ ಶುರುವಿಟ್ಟುಕೊಂಡಿದ್ದಾನೆ.
ಇದರಿಂದ ಕೆರಳಿದ 12 ವರ್ಷದ ಹುಡುಗಿ ಪತ್ರ ಬರೆದು ಆತ್ಮಹತ್ಯೆಗೆ ಶರಣಾಗಿದ್ದಾಳೆ.
ನವದೆಹಲಿಯ ಫರೀದಾಬಾದ್ ನಲ್ಲಿ ಘಟನೆ ನಡೆದಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ವೆಬ್ದುನಿಯಾವನ್ನು ಓದಿ
ಸುದ್ದಿಗಳು
ಸ್ಯಾಂಡಲ್ ವುಡ್
ಕ್ರಿಕೆಟ್ ಸುದ್ದಿ
ಜ್ಯೋತಿಷ್ಯ
ಜನಪ್ರಿಯ..
ಸಂಬಂಧಿಸಿದ ಸುದ್ದಿ
ಗೆಳೆಯನ ಕಿರುಕುಳ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡ ತೆಲುಗು ನಟಿ
ಶೀಲ ಕಳೆದುಕೊಂಡ ಸಹೋದರಿಯರಿಬ್ಬರು ಆತ್ಮಹತ್ಯೆಗೆ ಶರಣು
ಪ್ರೀತಿಸಿದ ಯುವತಿಗೆ ನಡುರಸ್ತೆಯಲ್ಲಿ ಹೀಗಾ ಮಾಡೋದು?
ಬೇರೆಯವನ ಜೊತೆ ಮಲಗುತ್ತಿದ್ದ ಹೆಂಡತಿ : ಪತಿ ಮಾಡಿದ್ದೇನು?
ಪ್ರೀತಿಸಿ ಕೈ ಕೊಟ್ಟ ಹುಡುಗ – ಹುಡುಗಿ ಹೀಗಾ ಮಾಡೋದು
ಓದಲೇಬೇಕು
ಮಚ್ಚು ಹಿಡಿದು ರೀಲ್ಸ್: ರಜತ್ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ
Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll
7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್ ವಾದ್ರಾ
Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್ಬಾಸ್ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು
ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ
ತಾಜಾ
ನಮ್ಮ ಸೇನಾ ದಾಳಿಗೆ ಪಾಕಿಸ್ತಾನ ಮಂಡಿಯೂರಿದೆ: ರಾಜನಾಥ್ ಸಿಂಗ್
ಪಾಕ್ ಸರ್ಕಾರದ ಸೇನಾ ಮುಖ್ಯಸ್ಥ ಅಸೀಮ್ ಮುನೀರ್ಗೆ ದೇಶದಲ್ಲೇ ಅತ್ಯುತ್ತಮ ಸ್ಥಾನ ನೀಡಿದ ಸರ್ಕಾರ
ಯಾವಾ ಕಾರಣಕ್ಕೆ ಈ ಸಂಭ್ರಮ: ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಪಾಕಿಸ್ತಾನ ಪರ ಬೇಹುಗಾರಿಗೆ: ಎನ್ಐಎಯಿಂದ ಯೂಟ್ಯೂಬರ್ ಜ್ಯೋತಿಗೆ ನಾನಾ ರೀತಿಯಲ್ಲಿ ಪ್ರಶ್ನೆ
ಕನ್ನಡ ಮಾತೇ ಆಡಲ್ಲ, ಹಿಂದಿ ರಾಷ್ಟ್ರ ಭಾಷೆ ಏನಿವಾಗ? SBI ಅಧಿಕಾರಿಯ ದರ್ಪ: video
ಆ್ಯಪ್ನಲ್ಲಿ ವೀಕ್ಷಿಸಿ
x