ಬಿಕ್ಕಟ್ಟಿನಿಂದ ತತ್ತರಿಸಿರುವ ಪಾಕ್ಗೆ ಮತ್ತೊಂದು ಸಂಕಷ್ಟ!

ಶುಕ್ರವಾರ, 3 ಫೆಬ್ರವರಿ 2023 (09:51 IST)
ಇಸ್ಲಾಮಾಬಾದ್ : ಆರ್ಥಿಕ ಹಾಗೂ ಆಹಾರ ಬಿಕ್ಕಟ್ಟಿನಿಂದ ತತ್ತರಿಸಿರುವ ಪಾಕಿಸ್ತಾನಕ್ಕೆ ಈಗ ಮತ್ತೊಂದು ಸಂಕಷ್ಟ ಎದುರಾಗಿದೆ. ದೇಶದಲ್ಲಿ ಕಾಣಿಸಿಕೊಂಡಿರುವ ನಿಗೂಢ ಕಾಯಿಲೆಗೆ 18 ಮಂದಿ ಸಾವಿಗೀಡಾಗಿದ್ದಾರೆ.

ನಿಗೂಢ ಕಾಯಿಲೆಗೆ ಕರಾಚಿಯ ಕೆಮಾರಿ ಪ್ರದೇಶದಲ್ಲಿ 18 ಜನರು ಮೃತಪಟ್ಟಿದ್ದಾರೆ. ಮೃತರಲ್ಲಿ ಹೆಚ್ಚಿನವರು ಮಕ್ಕಳೇ ಆಗಿದ್ದಾರೆ. ಸಾವಿನ ಕಾರಣವನ್ನು ಕಂಡುಹಿಡಿಯಲು ಆರೋಗ್ಯ ಅಧಿಕಾರಿಗಳಿಗೆ ಇನ್ನೂ ಸಾಧ್ಯವಾಗಿಲ್ಲ. 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ