ಒಂಟೆಗಳ ಮಾರಣಹೋಮಕ್ಕೆ ಮುಂದಾದ ಆಸ್ಟ್ರೇಲಿಯಾ

ಗುರುವಾರ, 9 ಜನವರಿ 2020 (06:40 IST)
ಆಸ್ಟ್ರೇಲಿಯಾ : ಭಯಕಂರವಾದ ಕಾಡ್ಗಿಚ್ಚಿಗೆ ಕಂಗೆಟ್ಟ ಆಸ್ಟ್ರೇಲಿಯಾ ಇದೀಗ ನೀರನ್ನು ಸಂರಕ್ಷಿಸುವ ಸಲುವಾಗಿ ಒಂಟೆಗಳ ಮಾರಣಹೋಮಕ್ಕೆ ಮುಂದಾಗಿದೆ.


ಹೌದು. ಆಸ್ಟ್ರೇಲಿಯಾದಲ್ಲಿ ಕಾಡ್ಗಿಚ್ಚು ಉಂಟಾಗಿದಾಗಿನಿಂದ ಒಂಟೆಗಳು ಹೆಚ್ಚು ನೀರನ್ನು ಕುಡಿಯಲು ಪ್ರಾರಂಭಿಸಿದೆ. ಇದರಿಂದ ಜನರಿಗೆ ತೊಂದರೆಯಾಗುತ್ತಿದೆ. ಆದಕಾರಣ ಒಂಟೆಗಳ ಹತ್ಯೆಗೆ ಆಸ್ಟ್ರೇಲಿಯಾ ಸರ್ಕಾರ ನಿರ್ಧಾರ ಮಾಡಿದೆ.

 

5ದಿನಗಳ ಕಾಲ ನಡೆಯಲಿರುವ ಈ ಕಾರ್ಯಾಚರಣೆ, ಬುಧವಾರದಿಂದ ಪ್ರಾರಂಭವಾಗಿದ್ದು, ಇದಕ್ಕಾಗಿ ಸರ್ಕಾರ ಹೆಲಿಕಾಪ್ಟರ್ ಗಳನ್ನು ಕಳುಹಿಸಿದೆ ಎಂದು ಪತ್ರಿಕೆಯೊಂದು ಮಾಡಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ