ಪಾಕ್‌ನಲ್ಲಿ ರಕ್ತದೋಕುಳಿ: ಎನ್‌ಕೌಂಟರ್ ವೇಳೆ 11 ಯೋಧರು ಸೇರಿ 30 ಮಂದಿ ಸಾವು
ನಿಷೇಧಿತ ಟಿಟಿಪಿ 2022ರ ನವೆಂಬರ್‌ನಲ್ಲಿ ಸರ್ಕಾರದೊಂದಿಗೆ ಕದನ ವಿರಾಮವನ್ನು ಕೊನೆಗೊಳಿಸಿದ ನಂತರ ಭದ್ರತಾ ಪಡೆಗಳು, ಪೊಲೀಸರು ಮತ್ತು ಕಾನೂನು ಜಾರಿ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ವಿಶೇಷವಾಗಿ ಪಾಕಿಸ್ತಾನದ ಖೈಬರ್ ಪಖ್ತುನ್ಖ್ವಾ ಮತ್ತು ಬಲೂಚಿಸ್ತಾನ್ ಪ್ರಾಂತ್ಯಗಳಲ್ಲಿ ಭಯೋತ್ಪಾದಕ ದಾಳಿಗಳು ಹೆಚ್ಚಾಗಿವೆ.