ಭಾರತೀಯ ಸೇನೆಯನ್ನು ಹಿಮ್ಮೆಟ್ಟಿಸಲು ಚೀನಾ ಹೊಸ ತಂತ್ರ ?
ಹೀಗಾಗಿ ತನ್ನ ಕಾರ್ಯಸಾಧನೆ ಮಾಡಲು ಚೀನಾ ಸೇನೆ ಬಳಸಲಿದೆ ಎಂದು ಮಾಧ್ಯಮ ವರದಿ ತಿಳಿಸಿದೆ. ಕಾರ್ಯಾಚರಣೆಯ ಮೊದಲು ಭಾರತದ ವಿದೇಶಾಂಗ ಇಲಾಖೆಗೆ ಮಾಹಿತಿ ನೀಡಿಯೇ ದಾಳಿ ನಡೆಸುವುದಾಗಿ ಚೀನಾ ವಿದೇಶಾಂಗ ಇಲಾಖೆ ಹೇಳಿರುವುದಾಗಿ ವರದಿಯಾಗಿದೆ. ಒಂದು ವೇಳೆ ಇದು ನಿಜವಾದರೆ, ಭಾರತ ಮತ್ತು ಚೀನಾ ನಡುವೆ ಗಡಿಯಲ್ಲಿ ಮತ್ತೊಂದು ಸಂಘರ್ಷ ನಡೆಯಲಿರುವುದಂತೂ ನಿಜ.