ಕಾಂಗ್ರೆಸ್ ಶಾಸಕರೇ ಹೊರಗೆ ಹೋಗ್ತಾರೆ-ಪ್ರಹ್ಲಾದ್ ಜೋಶಿ
ರಾಜ್ಯದಲ್ಲಿ ಕಾಂಗ್ರೆಸ್‌ಗೆ 136 ಶಾಸಕರ ಬೆಂಬಲವಿದ್ದರೂ ಅವರು ಪುನಃ ಬಿಜೆಪಿ ಹಾಗೂ ಜೆಡಿಎಸ್ ಶಾಸಕರನ್ನು ಸೆಳೆಯಲು ಮುಂದಾಗಿದ್ದಾರೆ.
ಆದರೆ, ಅನ್ಯ ಪಕ್ಷಗಳಿಂದ ಬೇರೆಯವರನ್ನು ಕಾಂಗ್ರೆಸ್ ಪಕ್ಷಕ್ಕೆ ಕರೆದುಕೊಂಡ್ರೆ ನಾವು ಪಕ್ಷದ ಹೊರ ಹೋಗತ್ತಿವಿ ಅಂತ ಕಾಂಗ್ರೆಸ್ ಶಾಸಕರೇ ಹೇಳುತ್ತಿದ್ದಾರೆ.ಕಾಗ್ರೆಸ್ಗೆ ತಮ್ಮವರನ್ನ ರಕ್ಷಿಸಿ ಕೊಳ್ಳಲು ಆಗ್ತಿಲ್ಲಾ ಅಂತಾ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯಿಸಿದ್ದಾರೆ.